ಕರ್ನಾಟಕದ ದೇಗುಲಗಳಲ್ಲಿ ಶೂಟಿಂಗ್‌ಗೆ ಬ್ರೇಕ್.. ಅನುಮತಿ ಪಡೆದು, ಶುಲ್ಕ ಕಟ್ಟಿದ್ರೆ ಮಾತ್ರ ಅವಕಾಶ
ಬೆಂಗಳೂರು: ಕರ್ನಾಟಕದ ಮುಜರಾಯಿ ವ್ಯಾಪ್ತಿಯ ದೇವಾಲಯಗಳಲ್ಲಿ ಇನ್ನು ಮುಂದೆ ಶೂಟಿಂಗ್‌ಗೆ ಬ್ರೇಕ್ ಹಾಕಲು ಕಟ್ಟುನಿಟ್ಟಿನ ನಿಯಮ ಜಾರಿ ಮಾಡಲಾಗಿದೆ. ಅನುಮತಿ ಪಡೆದು, ನಿಗದಿತ ಶುಲ್ಕ ಪಾವತಿಸಿದರೆ ಮಾತ್ರ ...
Read moreDetails












