ಉತ್ತರ ಪ್ರದೇಶದಲ್ಲಿ ಪತ್ರಕರ್ತನನ್ನು ಕಾರಲ್ಲಿ ಗುದ್ದಿಸಿ, ಗುಂಡಿಕ್ಕಿ ಕೊಲೆ; ತನಿಖೆಗೆ ಆದೇಶ
ಲಖನೌ: ಉತ್ತರಪ್ರದೇಶದ ಸೀತಾಪುರದಲ್ಲಿ ಶನಿವಾರ ಲಖನೌ-ದೆಹಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಥಳೀಯ ಪತ್ರಕರ್ತನೊಬ್ಬನನ್ನು ದುಷ್ಕರ್ಮಿಗಳು ಗುಂಡಿಕ್ಕಿ ಭೀಕರವಾಗಿ ಹತ್ಯೆ ಮಾಡಿದ್ದಾರೆ. ಅಕ್ರಮವನ್ನು ಬಯಲು ಮಾಡಿದ ದ್ವೇಷಕ್ಕೆ ಕೊಲೆ ಮಾಡಿರಬಹುದು ...
Read moreDetails