ಬೆಂಗಳೂರಿನಲ್ಲಿ ವಕೀಲನ ಗುಂಡಿಟ್ಟು ಹತ್ಯೆ
ಬೆಂಗಳೂರಿನಲ್ಲಿ ವಕೀಲರೊಬ್ಬರನ್ನು ಗುಂಡಿಟ್ಟು ಹತ್ಯೆ ಮಾಡಲಾಗಿದೆ. ಬಾಡಿಗೆ ವಿಚಾರಕ್ಕೆ ವಕೀಲನ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮಂಜುನಾಥ್ ಕೊಲೆಯಾದ ವಕೀಲ ಎಂದು ಗುರುತಿಸಲಾಗಿದೆ. ಕಳೆದ ಮಧ್ಯರಾತ್ರಿ ಈ ...
Read moreDetailsಬೆಂಗಳೂರಿನಲ್ಲಿ ವಕೀಲರೊಬ್ಬರನ್ನು ಗುಂಡಿಟ್ಟು ಹತ್ಯೆ ಮಾಡಲಾಗಿದೆ. ಬಾಡಿಗೆ ವಿಚಾರಕ್ಕೆ ವಕೀಲನ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮಂಜುನಾಥ್ ಕೊಲೆಯಾದ ವಕೀಲ ಎಂದು ಗುರುತಿಸಲಾಗಿದೆ. ಕಳೆದ ಮಧ್ಯರಾತ್ರಿ ಈ ...
Read moreDetailsಶ್ರೀನಗರ: ಭೂಲೋಕದ ಸ್ವರ್ಗ ಎಂದೇ ಖ್ಯಾತಿಯಾಗಿದ್ದ ಕಾಶ್ಮೀರವೀಗ ಅಕ್ಷರಶಃ ನರಕವಾಗಿದೆ. ಪಹಲ್ಗಾಂನಲ್ಲಿ ನಡೆದ ಉಗ್ರರ ಗುಂಡಿನ ದಾಳಿಗೆ 26 ಮಂದಿ ಬಲಿಯಾಗಿದ್ದಾರೆ. ದೇಶಾದ್ಯಂತ ದಾಳಿಯ ಕುರಿತು ಜನಾಕ್ರೋಶ ...
Read moreDetailsಚಂಡೀಗಢ: ಭೂಮಿ ವಿವಾದಕ್ಕೆ ಸಂಬಂಧಿಸಿದಂತೆ ಹರಿಯಾಣದ ಸೋನಿಪತ್ ನಲ್ಲಿ ಬಿಜೆಪಿ ನಾಯಕರೊಬ್ಬರನ್ನು ಪಕ್ಕದ ಮನೆಯ ವ್ಯಕ್ತಿ ಗುಂಡು ಹಾರಿಸಿ ಹತ್ಯೆ ಮಾಡಿದ್ದಾನೆ. ಸುರೇಂದ್ರ ಜವಾಹರ್ ಎಂಬ ಬಿಜೆಪಿ ...
Read moreDetailsಲಖನೌ: ಉತ್ತರಪ್ರದೇಶದ ಸೀತಾಪುರದಲ್ಲಿ ಶನಿವಾರ ಲಖನೌ-ದೆಹಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಥಳೀಯ ಪತ್ರಕರ್ತನೊಬ್ಬನನ್ನು ದುಷ್ಕರ್ಮಿಗಳು ಗುಂಡಿಕ್ಕಿ ಭೀಕರವಾಗಿ ಹತ್ಯೆ ಮಾಡಿದ್ದಾರೆ. ಅಕ್ರಮವನ್ನು ಬಯಲು ಮಾಡಿದ ದ್ವೇಷಕ್ಕೆ ಕೊಲೆ ಮಾಡಿರಬಹುದು ...
Read moreDetailsಜೆರುಸಲೇಂ: ಅಕ್ರಮವಾಗಿ ಇಸ್ರೇಲ್ಗೆ ಪ್ರವೇಶಿಸಲು ಯತ್ನಿಸುತ್ತಿದ್ದ ಭಾರತೀಯ ಪ್ರಜೆಯೊಬ್ಬರನ್ನು ಜೋರ್ಡಾನ್ ಸೇನಾ ಪಡೆ ಗುಂಡಿಕ್ಕಿ ಹತ್ಯೆಗೈದಿದೆ. ಫೆಬ್ರವರಿ 10ರಂದು ನಡೆದಿದ್ದ ಈ ಘಟನೆಯು ಈಗ ಬೆಳಕಿಗೆ ಬಂದಿದೆ. ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.