ಯತ್ನಾಳ್ ಬಗ್ಗೆ ಹೈಕಮಾಂಡ್ ನಾಯಕರ ಸೂಕ್ತ ನಿರ್ಧಾರ: ರಾಮುಲು
ಬೆಂಗಳೂರು: ಬಿಜೆಪಿಯಿಂದ ಉಚ್ಛಾಟನೆಗೊಂಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಗ್ಗೆ ಹೈಕಮಾಂಡ್ ನಾಯಕರು ಸೂಕ್ತ ನಿರ್ಧಾರವನ್ನು ತೆಗೆದುಕೊಳ್ಳಲಿದ್ದಾರೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ. ಮಾಧ್ಯಮಗಳ ಮುಂದೆ ...
Read moreDetails