ಹೆಡಿಂಗ್ಲೆಯಲ್ಲಿ ಚೆಂಡು ಬದಲಾವಣೆ ಪ್ರಸಂಗ: ಅಂಪೈರ್‌ಗಳೊಂದಿಗೆ ಜಗಳಕ್ಕೆ ನಿಂತ ಗಿಲ್ ಪಡೆ!
ಲೀಡ್ಸ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಹೆಡಿಂಗ್ಲೆ ಟೆಸ್ಟ್ ಪಂದ್ಯದ ಐದನೇ ದಿನ ಅಂಪೈರ್‌ಗಳು ಮತ್ತು ಭಾರತ ತಂಡದ ನಡುವೆ ನಡೆದ ಚೆಂಡು ಬದಲಾವಣೆಯ ಕುರಿತ ಜಟಾಪಟಿ ...
Read moreDetailsಲೀಡ್ಸ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಹೆಡಿಂಗ್ಲೆ ಟೆಸ್ಟ್ ಪಂದ್ಯದ ಐದನೇ ದಿನ ಅಂಪೈರ್‌ಗಳು ಮತ್ತು ಭಾರತ ತಂಡದ ನಡುವೆ ನಡೆದ ಚೆಂಡು ಬದಲಾವಣೆಯ ಕುರಿತ ಜಟಾಪಟಿ ...
Read moreDetailsಲೀಡ್ಸ್: ಭಾರತದ ಯುವ ಟೆಸ್ಟ್ ನಾಯಕ ಶುಭಮನ್ ಗಿಲ್ ಅವರ ಅಮೋಘ ಬ್ಯಾಟಿಂಗ್ ಪ್ರದರ್ಶನವು ಅನುಭವಿ ಕ್ರಿಕೆಟ್ ವಿಶ್ಲೇಷಕ ಸಂಜಯ್ ಮಂಜ್ರೇಕರ್ ಅವರ ಅಭಿಪ್ರಾಯವನ್ನು ಸಂಪೂರ್ಣವಾಗಿ ಬದಲಿಸಿದೆ. ...
Read moreDetailsನವದೆಹಲಿ: ಇಂಗ್ಲೆಂಡ್ ವಿರುದ್ಧದ ಪ್ರತಿಷ್ಠಿತ ಟೆಸ್ಟ್ ಸರಣಿಗೆ ಭಾರತೀಯ ಕ್ರಿಕೆಟ್ ತಂಡ ಸಜ್ಜಾಗುತ್ತಿರುವಾಗ, ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಅವರು ಯುವ ಬ್ಯಾಟ್ಸ್‌ಮನ್‌ಗಳಾದ ಶುಭ್ಮನ್ ಗಿಲ್, ಕೆಎಲ್ ...
Read moreDetailsನವದೆಹಲಿ: ಟೀಮ್ ಇಂಡಿಯಾ ಟೆಸ್ಟ್ ನಾಯಕತ್ವದ ರೇಸ್‌ನಿಂದ ಹಿರಿಯ ವೇಗಿ ಜಸ್‌ಪ್ರಿತ್ ಬುಮ್ರಾ ಯಾಕೆ ಹೊರಗುಳಿದರು? ಯುವ ಬ್ಯಾಟ್ಸ್‌ಮನ್ ಶುಭಮನ್ ಗಿಲ್‌ಗೆ ಯಾಕೆ ನಾಯಕತ್ವ ಒಲಿಯಿತು? ರೋಹಿತ್ ...
Read moreDetailsಬೆಂಗಳೂರು: ಭಾರತದ ಮಾಜಿ ನಾಯಕ ಸೌರವ್ ಗಂಗೂಲಿ ಅವರು, ಇಂಗ್ಲೆಂಡ್ ವಿರುದ್ಧದ ಮುಂಬರುವ ಟೆಸ್ಟ್ ಸರಣಿಯಲ್ಲಿ ಭಾರತ ತಂಡವು ಆಸ್ಟ್ರೇಲಿಯಾ ಪ್ರವಾಸದಲ್ಲಿ ಜಸ್ಪ್ರೀತ್ ಬುಮ್ರಾ ಅವರ ಕೆಲಸದ ...
Read moreDetailsಲಂಡನ್: ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಗಾಗಿ ಭಾರತ ಕ್ರಿಕೆಟ್ ತಂಡ ತನ್ನ ಸಿದ್ಧತೆಗಳನ್ನು ಆರಂಭಿಸಿದೆ. ಜೂನ್ 20 ರಂದು ಲೀಡ್ಸ್‌ನ ಹೆಡಿಂಗ್ಲಿಯಲ್ಲಿ ಸರಣಿ ಶುರುವಾಗಲಿದ್ದು, ...
Read moreDetailsಬೆಂಗಳೂರು: ಗುಜರಾತ್ ಟೈಟನ್ಸ್ (ಜಿಟಿ) ಮತ್ತು ಮುಂಬೈ ಇಂಡಿಯನ್ಸ್ (ಎಂಐ) ನಡುವಿನ ಐಪಿಎಲ್ 2025 ಎಲಿಮಿನೇಟರ್ ಪಂದ್ಯವು ಆರಂಭವಾಗುವ ಮೊದಲೇ ಸಾಮಾಜಿಕ ಜಾಲತಾಣಗಳಲ್ಲಿ ಸಂಚಲನ ಮೂಡಿಸಿತು. ಇದಕ್ಕೆ ...
Read moreDetailsಬೆಂಗಳೂರು: ಭಾರತ ಕ್ರಿಕೆಟ್ ತಂಡದ ಇಂಗ್ಲೆಂಡ್ ಪ್ರವಾಸಕ್ಕೆ ಮುನ್ನ ಟೆಸ್ಟ್ ತಂಡದ ಹೊಸ ನಾಯಕನ ಆಯ್ಕೆಯು ಭಾರತೀಯ ಆಯ್ಕೆ ಸಮಿತಿಯಲ್ಲಿ ಇನ್ನೂ ಸ್ಪಷ್ಟತೆ ಕಂಡುಕೊಂಡಿಲ್ಲ ಎಂದು ವರದಿ ...
Read moreDetailsಬೆಂಗಳೂರು: ಭಾರತ ತಂಡದ ಪ್ರಮುಖ ಬ್ಯಾಟ್ಸ್‌ಮನ್ ಕೆ.ಎಲ್. ರಾಹುಲ್ ಅವರು ಐಪಿಎಲ್ 2025 ರಲ್ಲಿ ತಮ್ಮ ಐದನೇ ಶತಕವನ್ನು ಗಳಿಸುವ ಮೂಲಕ ಮಹತ್ವದ ಸಾಧನೆ ಮಾಡಿದ್ದಾರೆ. ಈ ...
Read moreDetailsಹೈದರಾಬಾದ್: ಹೊಡಿ ಬಡಿ ಆಟಕ್ಕೆ ಹೆಸರುವಾಸಿಯಾಗಿರುವ ಸನ್‌ರೈಸರ್ಸ್ ಹೈದರಾಬಾದ್ (SRH) ಮತ್ತೊಮ್ಮೆ ಮುಗ್ಗರಿಸಿದೆ. ಗುಜರಾತ್ ಟೈಟನ್ಸ್ (GT) ವಿರುದ್ಧ ಹೈದರಾಬಾದ್ ತಂಡ 7 ವಿಕೆಟ್ ಗಳ ಸೋಲು ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.