ಸಿಎಂ ಸಿದ್ದರಾಮಯ್ಯಗೆ ಮತ್ತೆ ಶುರುವಾದ ಇಡಿ ಟೆನ್ಶನ್
ಬೆಂಗಳೂರು: ಸಿಎಂ ಸಿದ್ದರಾಮಯ್ಯ(Siddaramaiah) ಗೆ ಮತ್ತೆ ಮುಡಾ ಪ್ರಕರಣದಲ್ಲಿ (MUDA Case) ಇಡಿ ಟೆನ್ಷನ್ ಶುರುವಾಗಿದೆ. ಲೋಕಾಯುಕ್ತ ಬಿ-ರಿಪೋರ್ಟ್ (Lokayukta B Report) ಪ್ರಶ್ನಿಸಿ ಇಡಿ ಸಲ್ಲಿಸಿದ್ದ ...
Read moreDetailsಬೆಂಗಳೂರು: ಸಿಎಂ ಸಿದ್ದರಾಮಯ್ಯ(Siddaramaiah) ಗೆ ಮತ್ತೆ ಮುಡಾ ಪ್ರಕರಣದಲ್ಲಿ (MUDA Case) ಇಡಿ ಟೆನ್ಷನ್ ಶುರುವಾಗಿದೆ. ಲೋಕಾಯುಕ್ತ ಬಿ-ರಿಪೋರ್ಟ್ (Lokayukta B Report) ಪ್ರಶ್ನಿಸಿ ಇಡಿ ಸಲ್ಲಿಸಿದ್ದ ...
Read moreDetailsನವದೆಹಲಿ: ಮೇಕೆದಾಟು ಮತ್ತು ಭದ್ರಾ ಮೇಲ್ದಂಡೆ ಯೋಜನೆಗಳ (Mekedatu and Upper Bhadra projects) ಅನುಷ್ಠಾನಕ್ಕೆ ಸಹಾಯ ಮಾಡಬೇಕೆಂದು ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ಗೆ ಸಿಎಂ ...
Read moreDetailsಬೆಂಗಳೂರು: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಇಂದು ಮಹತ್ವದ ಸಭೆ ನಡೆಸಿದ್ದಾರೆ. ಇಬ್ಬರೂ ನಾಯಕರು ಏಪ್ರಿಲ್ ಮೊದಲ ವಾರ ಸಿಎಂ ಸಿದ್ದರಾಮಯ್ಯ (CM Siddaramaiah) ...
Read moreDetailsಬೆಂಗಳೂರು: ಇತ್ತೀಚೆಗೆ ಅಗತ್ಯ ವಸ್ತುಗಳ ದರ ಏರಿಕೆಯ ಟ್ರೆಂಡ್ ಶುರುವಾಗಿದೆ. ಬಸ್, ಮೆಟ್ರೋ ದರ ಏರಿಕೆಯ ನಂತರ ಈಗ ಹಾಲಿನ ದರ ಏರಿಕೆಯಾಗಿದೆ. ಇತ್ತೀಚೆಗಷ್ಟೇ ಹಾಲಿನ ದರ ...
Read moreDetailsಬೆಂಗಳೂರು: ಗೃಹ ಸಚಿವ ಪರಮೇಶ್ವರ್ (Parameshwar) ಅವರು ಸಚಿವ ರಾಜಣ್ಣ (Rajanna) ಗೆ ನ್ಯಾಯ ಒದಗಿಸುವ ಕೆಲಸ ಮಾಡುತ್ತಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ...
Read moreDetailsನಿನ್ನೆ ಸಿಎಂ ಸಿದ್ಧರಾಮಯ್ಯರ ಆರೋಗ್ಯ ವಿಚಾರಿಸುವ ನೆಪದಲ್ಲಿ ಅವರ ಸರ್ಕಾರಿ ನಿವಾಸಕ್ಕೆ ಭೇಟಿ ಕೊಟ್ಟಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಮುಂದೆ ಹನಿಟ್ರ್ಯಾಪ್‌ನ ಇಂಚಿಂಚೂ ಮಾಹಿತಿಯನ್ನು ...
Read moreDetailsಬೆಂಗಳೂರು: ರಾಜ್ಯದಲ್ಲಿ ಹನಿಟ್ರ್ಯಾಪ್ (Honeytrap case) ಪ್ರಕರಣ ದೊಡ್ಡ ಸದ್ದು ಮಾಡುತ್ತಿದ್ದು, ಈ ವಿಚಾರವಾಗಿ ಸಚಿವ ರಾಜಣ್ಣ ಪುತ್ರ, ಎಂಎಲ್‍ಸಿ ರಾಜೇಂದ್ರ (Rajendra Rajanna) ಸಿಎಂ ಸಿದ್ದರಾಮಯ್ಯ ...
Read moreDetailsಹಾವೇರಿ: ಸ್ವಾತಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಟುಂಬಕ್ಕೆ ಸರ್ಕಾರದಿಂದ 5 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ. ಸ್ವಾತಿ ಕೊಲೆಯ ಪ್ರಕರಣ ರಾಜ್ಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಹಿಂದೂ ...
Read moreDetailsಬೆಂಗಳೂರು: ರಾಜ್ಯ ಸರ್ಕಾರದ ಬಳಿ ಗ್ಯಾರಂಟಿ ಯೋಜನೆಗಳಿಗೆ ಹಣ ಇಲ್ಲ ಎಂದು ವಿರೋಧ ಪಕ್ಷಗಳು ವಿರೋಧಿಸುತ್ತಲೇ ಇವೆ. ಈ ಮಧ್ಯೆ ಸಿಎಂ ಗ್ಯಾರಂಟಿ ಯೋಜನೆ ಬಗ್ಗೆ ಹೇಳಿದ್ದಾರೆ. ...
Read moreDetailsಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿ ರಾಜ್ಯಪಾಲರ ಭಾಷಣದ ಮೇಲೆ ವಂದನಾನಿರ್ಣಯ ಮಾಡಿದ ಸಿಎಂ ಸಿದ್ಧರಾಮಯ್ಯ, ಬಿಜೆಪಿ ಶಾಸಕ ಸುನಿಲ್‌ಕುಮಾರ್ ಅವರಿಗೆ ಟಾಂಗ್ ಕೊಟ್ಟಿದ್ದಾರೆ. ರಾಜ್ಯಪಾಲರ ಭಾಷಣದ ಮೇಲೆ ಮಾತನ್ನಾಡಿದ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.