ಗೃಹ ಲಕ್ಷ್ಮೀ ಯೋಜನೆಗೆ ಅನುದಾನದ ಕೊರತೆ?
ಬೆಂಗಳೂರು: ಗೃಹಲಕ್ಷ್ಮೀ ಅನ್ನಭಾಗ್ಯ ಅಕ್ಕಿ ಯೋಜನೆಗೆ ಅನುದಾನ ಕೊರತೆಯಾಗಿದೆಯೇ? ಎಂಬ ಅನುಮಾನವೊಂದು ಈಗ ವ್ಯಕ್ತವಾಗಿದೆ. ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿಕೆ ಈ ರೀತಿಯ ಸಂಶಯವೊಂದನ್ನು ಹುಟ್ಟು ಹಾಕಿದೆ. ...
Read moreDetailsಬೆಂಗಳೂರು: ಗೃಹಲಕ್ಷ್ಮೀ ಅನ್ನಭಾಗ್ಯ ಅಕ್ಕಿ ಯೋಜನೆಗೆ ಅನುದಾನ ಕೊರತೆಯಾಗಿದೆಯೇ? ಎಂಬ ಅನುಮಾನವೊಂದು ಈಗ ವ್ಯಕ್ತವಾಗಿದೆ. ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿಕೆ ಈ ರೀತಿಯ ಸಂಶಯವೊಂದನ್ನು ಹುಟ್ಟು ಹಾಕಿದೆ. ...
Read moreDetailsಬೆಂಗಳೂರು: ರಂಜಾನ್ ವೇಳೆ ಸಮಯದ ವಿನಾಯಿತಿ ನೀಡಬೇಕೆಂದು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಲಾಗಿದೆ. ತೆಲಾಂಗಣ, ಆಂದ್ರಪ್ರದೇಶದ ಮಾದರಿಯಲ್ಲಿ ಮುಸ್ಲಿಂ ಬಾಂಧವರಿಗೆ ಸಮಯದ ವಿನಾಯಿತಿ ನೀಡಬೇಕೆಂದು ಸಿಎಂಗೆ ...
Read moreDetailsಹಾವೇರಿ: ಬಜೆಟ್ ಕುರಿತು ಸಿಎಂ ಸಿದ್ದರಾಮಯ್ಯ (Siddaramaiah) ಶ್ವೇತ ಪತ್ರ ಹೊರಡಿಸಲಿ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿನ ವರ್ಷದ ...
Read moreDetailsಬೆಂಗಳೂರು: ಮುಡಾ ಹಗರಣದಲ್ಲಿ (MUDA Case) ಲೋಕಾಯುಕ್ತ ಪೊಲೀಸರು ಅಥವಾ ಲೋಕಾಯುಕ್ತ (Lokayukta) ಕೊಟ್ಟ ಬಿ ರಿಪೋರ್ಟ್ ಆಶ್ಚರ್ಯ ತಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ (BY ...
Read moreDetailsಬೆಂಗಳೂರು: ಮುಡಾ ಪ್ರಕರಣದಲ್ಲಿ ಇ.ಡಿ ವಿಚಾರಣೆಯಿಂದ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹಾಗೂ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌ಗೆ ಹೈಕೋರ್ಟ್ ಮಧ್ಯಂತರ ರಕ್ಷಣೆ ಮತ್ತೊಮ್ಮೆ ಸಿಕ್ಕಿದೆ. ಸಮನ್ಸ್ ...
Read moreDetailsಬೆಂಗಳೂರು: “ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ. ಶಿವಕುಮಾರ್ ಬಿಜೆಪಿ ಹಾಗೂ ಜೆಡಿಎಸ್ ಗೆ ತಿರುಗೇಟು ನೀಡಿದ್ದಾರೆ. ಸದಾಶಿವನಗರದಲ್ಲಿ ಮಾತನಾಡಿದ ಅವರು, ಇದು ಬಿಜೆಪಿ ಹಾಗೂ ಜೆಡಿಎಸ್ ...
Read moreDetailsಬೆಂಗಳೂರು: ಮುಡಾ ಪ್ರಕರಣದಲ್ಲಿ ಲೋಕಾಯುಕ್ತದಿಂದ ಸಿಎಂ ಸಿದ್ದರಾಮಯ್ಯ ಅವರಿಗೆ ಕ್ಲೀನ್ ಚಿಟ್ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಆರೋಪ ಮಾಡುತ್ತಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ...
Read moreDetailsಬೆಂಗಳೂರು:ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಇನ್ನಿತರ ಆರೋಪಿಗಳಿಗೆ ಮೈಸೂರು ಲೋಕಾಯುಕ್ತ ಕ್ಲೀನ್ ಚಿಟ್ ನೀಡಿದೆ. ಇದಕ್ಕೆ ವಿಧಾನಸಭಾ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ...
Read moreDetailsಮೈಸೂರು: ಮುಡಾ ಹಗರಣ ಪ್ರಕರಣ ತನಿಖೆ ಅಂತ್ಯವಾಗಿದ್ದು, ಸಿಎಂಗೆ ನಿರಾಳವಾಗಿದೆ. ಮೈಸೂರು ಲೋಕಾಯುಕ್ತ ನ್ಯಾಯಾಲಯಕ್ಕೆ ವರದಿ ಸಲ್ಲಿಸಲು ಮುಂದಾಗಿದೆ. ಆದರೆ, ತನಿಖೆಯಲ್ಲಿ ಕ್ಲೀನ್ ಚಿಟ್ ಸಿಕ್ಕಿದೆ ಎನ್ನಲಾಗಿದೆ. ...
Read moreDetailsಬೆಂಗಳೂರು: ತೀವ್ರ ಮಂಡಿನೋವಿನಿಂದ ಬಳಲುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರತಿದಿನ ಸಾರ್ವಜನಿಕ ಕಾರ್ಯಕ್ರಮಗಳಿಗೆ ತೆರಳಲು ತೊಂದರೆಯಾಗುತ್ತಿದೆ. ಕೆಲ ದಿನಗಳ ಹಿಂದಷ್ಟೇ ನಡೆದ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಸಿಎಂ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.