ಸಿದ್ದರಾಮಯ್ಯ ಲಾಟರಿ ಸಿಎಂ: ಬಿ.ಆರ್. ಪಾಟೀಲ್
ಬೆಂಗಳೂರು: ಸಿದ್ದರಾಮಯ್ಯ (Siddaramaiah) ಲಾಟರಿ ಹೊಡೆದು ಬಿಟ್ಟ, ಅವನ ಗ್ರಹಚಾರ ಚೆನ್ನಾಗಿತ್ತು. ಹೀಗಾಗಿ ಸಿಎಂ ಆದ ಎಂದು ಹಿರಿಯ ಶಾಸಕ ಬಿ.ಆರ್ ಪಾಟೀಲ್ (BR Patil) ಹೇಳಿರುವ ...
Read moreDetailsಬೆಂಗಳೂರು: ಸಿದ್ದರಾಮಯ್ಯ (Siddaramaiah) ಲಾಟರಿ ಹೊಡೆದು ಬಿಟ್ಟ, ಅವನ ಗ್ರಹಚಾರ ಚೆನ್ನಾಗಿತ್ತು. ಹೀಗಾಗಿ ಸಿಎಂ ಆದ ಎಂದು ಹಿರಿಯ ಶಾಸಕ ಬಿ.ಆರ್ ಪಾಟೀಲ್ (BR Patil) ಹೇಳಿರುವ ...
Read moreDetailsಬೆಂಗಳೂರು: ಸರ್ಕಾರವು ಸಚಿವ ಈಶ್ವರ ಖಂಡ್ರೆಯವರ ನೇತೃತ್ವದಲ್ಲಿ ದಲಿತರ ಕತ್ತು ಹಿಸುಕುವ ಕೆಲಸ ಮಾಡುತ್ತಿದೆ ಎಂದು ರಾಜ್ಯ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದಾರೆ.ತಮ್ಮ ನೇತೃತ್ವದಲ್ಲಿ ...
Read moreDetailsಮೈಸೂರು:: ನಾನು ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಬ್ಬರೂ ಒಟ್ಟಾಗಿದ್ದೇವೆ. ಯಾರೂ ಏನೂ ಹೇಳಿದರು ನಮ್ಮ ಮಧ್ಯೆ ಭಿನ್ನಾಭಿಪ್ರಾಯವಿಲ್ಲ. ಕೇಳುವುದಿಲ್ಲ. ಸರ್ಕಾರ ಐದು ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ ಎಂದು ...
Read moreDetailsರಾಜ್ಯದಲ್ಲಿ ನಾಯಕತ್ವ ಬದಲಾವಣೆ ಅನ್ನೋದು ಕೇವಲ ಕಪೋಲ ಕಲ್ಪಿತ. ಇದೊಂದು ಅರ್ಥಹೀನ ಚರ್ಚೆ ಅಂತಾ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ...
Read moreDetailsಬೆಂಗಳೂರು: ಕಾಂಗ್ರೆಸ್ ನಲ್ಲಿ ಆಂತರಿಕ ಕಲಹ ಭುಗಿಲೆದ್ದಿದೆ. ಹಲವರು ಸಿಎಂ ವಿರುದ್ಧವೇ ನೇರ ಆರೋಪ ಮಾಡುತ್ತಿದ್ದಾರೆ. ಇನ್ನೊಂದೆಡೆ ಪವರ್ ಶೇರಿಂಗ್ ಫೈಟ್ ನಡೆಯುತ್ತಿದೆ. ಈ ಮಧ್ಯೆ ರಾಜ್ಯ ...
Read moreDetailsಬೆಂಗಳೂರು: ಉಡುಪಿ ಶ್ರೀಕೃಷ್ಣ ಮಠದಲ್ಲಿ 48 ದಿನಗಳ ಮಂಡಲ ಉತ್ಸವ ಕಾರ್ಯಕ್ರಮ ನಡೆಯಲಿದ್ದು, ಸಿಎಂ ಸಿದ್ದರಾಮಯ್ಯಗೆ ಆಹ್ವಾನ ನೀಡಲಾಗಿದೆ. ಆಗಸ್ಟ್ ನಲ್ಲಿ ಉಡುಪಿಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ...
Read moreDetailsಬೆಂಗಳೂರು: ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಆರೆಸ್ಸೆಸ್ ವಿರುದ್ಧ ಗುಡುಗಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮೈಸೂರು ದಸರಾ ಉನ್ನತ ಮಟ್ಟದ ಸಮಿತಿ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ...
Read moreDetailsಬೆಂಗಳೂರು: ರಾಜ್ಯದಲ್ಲಿ ಅಪರಾಧಗಳ ಪ್ರಮಾಣ ಕಡಿಮೆ ಆಗಿರುವುದು ಸಮಾಧಾನದ ಸಂಗತಿಯಾದರೂ ಪೊಲೀಸರ ತನಿಖೆಯ ಗುಣಮಟ್ಟ ಕಡಿಮೆಯಾಗಿದ್ದು ಇದನ್ನು ಹೆಚ್ಚಿಸಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು. ರಾಜ್ಯ ...
Read moreDetailsಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಮತ್ತೊಮ್ಮೆ ಆರೆಸ್ಸೆಸ್ ವಿರುದ್ಧ ಗುಡುಗಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಸಂವಿಧಾನದ ಪೀಠಿಕೆಯಿಂದ ‘’ಸಮಾಜವಾದಿ’’ ಮತ್ತು "ಜಾತ್ಯತೀತ" ಪದಗಳನ್ನು ಕಿತ್ತುಹಾಕಬೇಕೆಂದು ...
Read moreDetailsಸೆಪ್ಟೆಂಬರ್ ಕ್ರಾಂತಿನೂ ಇಲ್ಲಾ, ಸಿಎಂ ಬದಲಾವಣೆಯೂ ಇಲ್ಲಾ ಅಂತಾ ಶಾಸಕ ಬಸವರಾಜ ರಾಯರೆಡ್ಡಿ ಗುಡುಗಿದ್ದಾರೆ. ರಾಜಣ್ಣ ಹೇಳಿದಂಥಾ ಯಾವ ಬದಲಾವಣೆಯೂ ನಡೆಯೋದಿಲ್ಲ, ಇನ್ನು ಸಿಎಂ ಬದಲಾವಣೆ ಅನ್ನೋದಾದ್ರೆ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.