ಗ್ಯಾರಂಟಿಗೆ ಬೀಳತ್ತಾ ಬ್ರೇಕ್?
ಬೆಂಗಳೂರು: ಪಂಚ ಗ್ಯಾರಂಟಿಗಳ ಹೆಸರಿನಲ್ಲಿ ಕಾಂಗ್ರೆಸ್ ಭರ್ಜರಿಯಾಗಿ ಗೆದ್ದು ಅಧಿಕಾರ ಹಿಡಿದಿದೆ. ಆದರೆ, ಈಗ ತಾನು ಕೊಟ್ಟ ಭರವಸೆಗಳನ್ನು ಈಡೇರಿಸಲು ಆಗದ ಸ್ಥಿತಿಯಲ್ಲಿ ಸರ್ಕಾರ ಸಿಲುಕಿದೆ. ಹೀಗಾಗಿ ...
Read moreDetailsಬೆಂಗಳೂರು: ಪಂಚ ಗ್ಯಾರಂಟಿಗಳ ಹೆಸರಿನಲ್ಲಿ ಕಾಂಗ್ರೆಸ್ ಭರ್ಜರಿಯಾಗಿ ಗೆದ್ದು ಅಧಿಕಾರ ಹಿಡಿದಿದೆ. ಆದರೆ, ಈಗ ತಾನು ಕೊಟ್ಟ ಭರವಸೆಗಳನ್ನು ಈಡೇರಿಸಲು ಆಗದ ಸ್ಥಿತಿಯಲ್ಲಿ ಸರ್ಕಾರ ಸಿಲುಕಿದೆ. ಹೀಗಾಗಿ ...
Read moreDetailsಬೆಳಗಾವಿ: ಮುಡಾ ವಿರೋಧಿಸಿ ಬಿಜೆಪಿ ಹಾಗೂ ಜೆಡಿಎಸ್ ದೋಸ್ತಿ ನಾಯಕರು ಮೈಸೂರು ಚಲೋ ನಡೆಸಿದ್ದಾರೆ. ಈ ವೇಳೆ ಅದೇ ಬಿಜೆಪಿ ಪಕ್ಷದ ಅತೃಪ್ತ ನಾಯಕರು ಬಳ್ಳಾರಿ ಪಾದಯಾತ್ರೆಗೆ ...
Read moreDetailsಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಹಾಗೂ ಜೆಡಿಎಸ್ ದೋಸ್ತಿ ನಡೆಸಿದ್ದ ಪಾದಯಾತ್ರೆ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಈ ಹಿನ್ನೆಲೆಯಲ್ಲಿ ಶನಿವಾರ ಇಡೀ ಮೈಸೂರು ಕೇಸರಿಮಯವಾಗಿತ್ತು. ಈ ...
Read moreDetailsಚಾಮರಾಜನಗರ: ನೀವು ನನ್ನ ಕುರ್ಚಿ ಅಲ್ಲಾಡಿಸಿದಷ್ಟು ನನ್ನ ಕುರ್ಚಿ ಗಟ್ಟಿಯಾಗುತ್ತ ಸಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಗುಡುಗಿದ್ದಾರೆ. ಚೆಲುವ ಚಾಮರಾಜನಗರ ಭರಚುಕ್ಕಿ ಜಲಪಾತೋತ್ಸವ ಉದ್ಘಾಟಿಸಿ ಮಾತನಾಡಿದ ಅವರು, ...
Read moreDetailsಮೈಸೂರು: ದೇವೇಗೌಡರು, ಕುಮಾರಸ್ವಾಮಿ (H.D Kumaraswamy) ಸೇರಿದಂತೆ ಅವರ ಕಟುಂಬಕ್ಕೆ ಸೇಡಿನ ರಾಜಕಾರಣ ಇರುವುದು ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ (Mysuru) ಕಾಂಗ್ರೆಸ್ ...
Read moreDetailsಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾದಿಂದ ಅಕ್ರಮವಾಗಿ ಸೈಟ್ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ಶೋಕಾಸ್ ನೋಟಿಸ್ ಗೆ ಸಿಎಂ ಸಿದ್ದರಾಮಯ್ಯ ಉತ್ತರ ನೀಡಿದ್ದಾರೆ. ಉತ್ತರದೊಂದಿಗೆ ರಾಜ್ಯಪಾಲರಿಗೆ ...
Read moreDetailsಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಸಾಮಾಜಿಕ ಕಾರ್ಯಕರ್ತ ಅಬ್ರಾಹಂ ಮಂಗಳವಾರ ಮತ್ತೆ ರಾಜ್ಯಪಾಲರನ್ನು ಭೇಟಿ ಮಾಡಿದ್ದಾರೆ. ಥಾವರ್ ಚೆಂದ್ ಗೆಹ್ಲೋಟ್ ...
Read moreDetailsಬೆಂಗಳೂರು: ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ಸಿಎಂ ತಮ್ಮ ಪ್ರಭಾವ ಬಳಸಿ ಜಮೀನು ಡಿನೋಟಿಫೈ (Land Denotify) ಮಾಡಿದ್ದಾರೆಂದು ಮೈಸೂರು (Mysore) ಮೂಲದ ...
Read moreDetailsಬೆಳಗಾವಿ: ಮಳೆಯಿಂದ (Rain) ಸಂಪೂರ್ಣ ಹಾನಿಯಾದ ಸಂತ್ರಸ್ತರಿಗೆ 1.2 ಲಕ್ಷ ರೂ. ಪರಿಹಾರದ (Compensation) ಜೊತೆಗೆ ಮನೆ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. ಬೆಳಗಾವಿಯಲ್ಲಿ ...
Read moreDetailsಬೆಂಗಳೂರು: ಕಾಲಚಕ್ರ ಯಾರನ್ನೂ ಬಿಡುವುದಿಲ್ಲ. ಈಗ ಕರ್ಮ ಸಿಎಂ ಸಿದ್ದರಾಮಯ್ಯ ಅವರನ್ನು ಹಿಂಬಾಲಿಸುತ್ತಿದೆ ಎಂದು ಶಾಸಕ ಗಾಲಿ ಜನಾರ್ದನ ರೆಡ್ಡಿ ವ್ಯಂಗ್ಯವಾಡಿದ್ದಾರೆ. ಬಿಜೆಪಿ- ಜೆಡಿಎಸ್ ಜಂಟಿಯಾಗಿ ಹಮ್ಮಿಕೊಂಡಿರುವ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.