ಸಿಲಿಕಾನ್ ಸಿಟಿಯಲ್ಲಿ ಬಟ್ಟೆ ಕಳ್ಳ ಪ್ರತ್ಯಕ್ಷ
ಇತ್ತಿಚೆಗಂತೂ ಕಳ್ಳರ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇಷ್ಟು ದಿನ ಬೈಕ್ ಕಳ್ಳತನ ಆಯ್ತು, ಒಡವೆ ಕಳ್ಳತನ ಆಯ್ತು ಇದೀಗ ಬಟ್ಟೆ ಕಳ್ಳ ನಗರಕ್ಕೆ ಎಂಟ್ರಿ ಕೊಟ್ಟಿದ್ದಾನೆ. ...
Read moreDetailsಇತ್ತಿಚೆಗಂತೂ ಕಳ್ಳರ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇಷ್ಟು ದಿನ ಬೈಕ್ ಕಳ್ಳತನ ಆಯ್ತು, ಒಡವೆ ಕಳ್ಳತನ ಆಯ್ತು ಇದೀಗ ಬಟ್ಟೆ ಕಳ್ಳ ನಗರಕ್ಕೆ ಎಂಟ್ರಿ ಕೊಟ್ಟಿದ್ದಾನೆ. ...
Read moreDetailsಪಹಲ್ಗಾಮ್ ನಲ್ಲಿ ಉಗ್ರರ ದಾಳಿಯನ್ನು ತೀವ್ರವಾಗಿ ಖಂಡಿಸಿರುವ ಭಾರತ ಪಾಕಿಸ್ತಾನದ ವಿರುದ್ದ ಸಮರ ಸಾರಿದೆ. ಪಾಕ್ ಮತ್ತು ಭಾರತದ ಗಡಿಯಲ್ಲಿ ಯುದ್ಧ ಕಾರ್ಮೋಡ ಆವರಿಸಿದೆ.ಇದೀಗ ಯುದ್ಧದ ಎಫೆಕ್ಟ್ ...
Read moreDetailsಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುಖ್ಯ ಆಯುಕ್ತ ಮಹೇಶ್ವರ ರಾವ್ ಎಲ್ಲಾ ವಲಯ ಆಯುಕ್ತರಿಗೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಿದ್ದಾರೆ. ಬೆಂಗಳೂರು ...
Read moreDetailsಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಇಂದು ಕೂಡ ಮಳೆಯಾಗುತ್ತಿದ್ದು, ಜನ ಹೈರಾಣಾಗಿದ್ದಾರೆ. ಸಿಲಿಕಾನ್ ಸಿಟಿಯ ರೇಸ್ ಕೋರ್ಸ್, ಕೆ.ಆರ್. ಸರ್ಕಲ್, ಚಾಲುಕ್ಯ ಸರ್ಕಲ್, ಮೆಜೆಸ್ಟಿಕ್, ಮೈಸೂರು ಬ್ಯಾಂಕ್ ಸರ್ಕಲ್ ...
Read moreDetailsಬೆಂಗಳೂರು: ಸಿಲಿಕಾನ್ ಸಿಟಿಗೆ ಮತ್ತೆ ಡೆಂಗ್ಯೂ(Dengue) ಆತಂಕ ಶುರುವಾಗಿದೆ. ಅಕಾಲಿಕ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಿ ಡೆಂಗ್ಯೂ ಎಂಟ್ರಿ ಕೊಟ್ಟಿದೆ ಎನ್ನಲಾಗಿದೆ. ಕಳೆದ ಮೂರು ...
Read moreDetailsಬೆಂಗಳೂರು: ಪೊಲೀಸರು ಎಷ್ಟೇ ಕಠಿಣ ನಿಯಮ ಜಾರಿಗೆ ತಂದರೂ ಸಿಲಿಕಾನ್ ಸಿಟಿಯಲ್ಲಿ ಪುಂಡರ ಅಟ್ಟಹಾಸ ನಿಲ್ಲುತ್ತಿಲ್ಲ. ಆದರೂ ವ್ಹೀಲಿಂಗ್ ಪುಂಡರ ಹಾವಳಿ ಮಾತ್ರ ನಿಲ್ಲುತ್ತಿಲ್ಲ. ದಿನದಿಂದ ದಿನಕ್ಕೆ ...
Read moreDetailsಬೆಂಗಳೂರು: ನಗರದಲ್ಲಿ ಬುಧವಾರ ರಾತ್ರಿ ಧಾರಾಕಾರ ಮಳೆ ಸುರಿದಿದ್ದು, ಸಾಕಷ್ಟು ಅವಾಂತರಗಳು ಸಂಭವಿಸಿವೆ. ಸಿಲಿಕಾನ್ ಸಿಟಿಯಲ್ಲಿ ಬುಧವಾರ ಬೆಳಗ್ಗೆಯಿಂದ ಮೋಡ ಕವಿದ ವಾತಾವರಣ ಇತ್ತು. ಸಂಜೆ ಹಲವೆಡೆ ...
Read moreDetailsಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ (Silicon City) ಮೋಡ ಕವಿದ ವಾತಾವರಣವಿದ್ದು, ಈಗಾಗಲೇ ಶುಕ್ರವಾರ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈಗ ಏ. ...
Read moreDetailsಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬೇಸಿಗೆಯಿಂದ ಬಳಲಿದ್ದ ಜನರಿಗೆ ಮಳೆರಾಯ ತಂಪು ನೀಡಿದ್ದಾನೆ. ರಾಜ್ಯದ ಜನರು ಬಿಸಿಲಿನಿಂದ ಬಳಲುತ್ತಿದ್ದರು. ಈ ಮಧ್ಯೆ ಬೆಂಗಳೂರು ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಇಂದು ...
Read moreDetailsಬೆಂಗಳೂರು: ಸಿಲಿಕಾನ್ ಸಿಟಿ (Bengaluru) ಮಂದಿ ಬಿಸಿಲಿನ ತಾಪಾಮಾನಕ್ಕೆ ಬೆಂದು ಹೋಗಿದ್ದರು. ಆದರೆ, ಇಂದು ಸಂಜೆ ವರುಣ ತಂಪೆರೆಯುವ ಕೆಲಸ ಮಾಡಿದ್ದಾನೆ. ಮಂಗಳವಾರ ಸಂಜೆ ನಗರದ ಹಲವು ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.