ಪ್ಯಾರಿಸ್ ಪ್ಯಾರಾಲಿಂಪಿಕ್ಸ್; 27ನೇ ಪದಕಕ್ಕೆ ಕೊರಳೊಡ್ಡಿದ ಭಾರತ
ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತ 27ನೇ ಪದಕ ಗೆದ್ದಿದೆ. ಪುರುಷರ ಶಾಟ್ ಪುಟ್ F57 ಸ್ಪರ್ಧೆಯಲ್ಲಿ ಭಾರತದ ಹೊಕಾಟೊ ಹೊಟೊಝೆ ಸೆಮಾ ಕಂಚಿನ ಪದಕ ಗೆಲ್ಲುವ ಮೂಲಕ ...
Read moreDetailsಪ್ಯಾರಿಸ್ ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತ 27ನೇ ಪದಕ ಗೆದ್ದಿದೆ. ಪುರುಷರ ಶಾಟ್ ಪುಟ್ F57 ಸ್ಪರ್ಧೆಯಲ್ಲಿ ಭಾರತದ ಹೊಕಾಟೊ ಹೊಟೊಝೆ ಸೆಮಾ ಕಂಚಿನ ಪದಕ ಗೆಲ್ಲುವ ಮೂಲಕ ...
Read moreDetailsಪ್ಯಾರಿಸ್ ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತೀಯರ ಪದಕ ಬೇಟೆ ಮುಂದುವರೆದಿದೆ. ಪುರುಷರ ಜಾವೆಲಿನ್ ಥ್ರೋ F46 ಈವೆಂಟ್ ನಲ್ಲಿ ಭಾರತೀಯರು ಭರ್ಜರಿ ಪ್ರದರ್ಶನ ತೋರಿ 2 ಪದಕಗಳ ಬೇಟೆಯಾಡಿದ್ದಾರೆ. ...
Read moreDetailsಪ್ಯಾರಿಸ್ ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತೀಯರ ಪದಕ ಬೇಟೆ ಮುಂದುವರೆದಿದೆ. ಹೈಜಂಪ್ ಟಿ63 ಸ್ಪರ್ಧೆಯಲ್ಲಿ ಭಾರತದ ಶದರ್ ಕುಮಾರ್ ಹಾಗೂ ಮರಿಯಪ್ಪನ್ ತಂಗವೇಲು ಪದಕಕ್ಕೆ ಕೊರಳೊಡ್ಡಿದ್ದಾರೆ. 1.88 ಮೀಟರ್ ...
Read moreDetailsಪ್ಯಾರಿಸ್ ಪ್ಯಾರಾಲಿಂಪಿಕ್ಸ್ ನಲ್ಲಿ ಬ್ಯಾಡ್ಮಿಂಟನ್ ನ ಮಹಿಳೆಯರ ವಿಭಾಗದಲ್ಲಿ ಭಾರತಕ್ಕೆ ಸ್ವಲ್ಪದರಲ್ಲೇ ಚಿನ್ನ ಕೈ ತಪ್ಪಿದ್ದು, ಬೆಳ್ಳಿ ಧಕ್ಕಿದೆ. ಮಹಿಳೆಯರ ಸಿಂಗಲ್ಸ್ ಬ್ಯಾಡ್ಮಿಂಟನ್ ಎಸ್ ಯು5 ಈವೆಂಟ್ ...
Read moreDetailsಬೆಂಗಳೂರು: ಚಿನ್ನ ಹಾಗೂ ಬೆಳ್ಳಿಯ ದರ ದಿನದಿಂದ ದಿನಕ್ಕೆ ಗಗನಕ್ಕೆ ತಲುಪುತ್ತಿತ್ತು. ಈ ಮಧ್ಯೆ ಬಂಗಾರ ಪ್ರಿಯರಿಗೆ ಒಳ್ಳೆಯ ಸುದ್ದಿ ಸಿಕ್ಕಿದ್ದು, ಚಿನ್ನದ ದರ ಸತತ ಎರಡನೇ ...
Read moreDetailsಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ 6 ಪದಕ ಗೆಲ್ಲುವುದರ ಮೂಲಕ ಭಾರತ ತನ್ನ ಅಭಿಯಾನ ಮುಕ್ತಾಯಗೊಳಿಸಿದೆ. ಈ ಮೂಲಕ ಕಳೆದ ಬಾರಿಗಿಂತಲೂ ಒಂದು ಪದಕದ ಹಿನ್ನಡೆಯನ್ನು ಭಾರತ ಅನುಭವಿಸಿತು. ...
Read moreDetailsಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಮಹಿಳಾ ವಿಭಾಗದ 50 ಕೆಜಿ ಕುಸ್ತಿಯ ಫೈನಲ್ ಪಂದ್ಯಕ್ಕೂ ಮುನ್ನ 100 ಗ್ರಾಂ ತೂಕ ಹೆಚ್ಚಾಗಿರುವುದರಿಂದಾಗಿ ಟೂರ್ನಿಯಿಂದಲೇ ಅನರ್ಹಗೊಂಡಿರುವುದನ್ನು ಪ್ರಶ್ನಿಸಿ ಭಾರತೀಯ ಮಹಿಳಾ ...
Read moreDetailsಪ್ಯಾರಿಸ್ ಒಲಿಂಪಿಕ್ಸ್ ಮಹಿಳಯೆರ 50 ಕೆಜಿ ಕುಸ್ತಿ ವಿಭಾಗದ ಫೈನಲ್ ಪಂದ್ಯಕ್ಕೂ ಮುನ್ನ ತೂಕ ಹೆಚ್ಚಾಗಿದ್ದಕ್ಕೆ ಕುಸ್ತಿಪಟು ವಿನೇಶ್ ಫೋಗಟ್ ಅವರನ್ನು ಸ್ಪರ್ಧೆಯಿಂದ ಅನರ್ಹಗೊಳಿಸಲಾಗಿತ್ತು. ಆ ನಂತರ ...
Read moreDetailsಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ನಿರೀಕ್ಷೆಯಂತೆ ನೀರಜ್ ಚೋಪ್ರಾ ಪದಕ ಗೆದ್ದಿದ್ದಾರೆ. ಆದರೆ, ಈ ಬಾರಿ ಚಿನ್ನದ ಹುಡುಗ ಬೆಳ್ಳಿಗೆ ತೃಪ್ತಿ ಪಟ್ಟಿದ್ದಾರೆ. ಈ ಮೂಲಕ ಭಾರತಕ್ಕೆ 5ನೇ ...
Read moreDetailsಪ್ಯಾರಿಸ್ ಒಲಿಂಪಿಕ್ಸ್ ನ ಶೂಟಿಂಗ್ ನಲ್ಲಿ ಬೆಳ್ಳಿ ಗೆದ್ದ 51 ವರ್ಷದ ವ್ಯಕ್ತಿ ಈಗ ಇಡೀ ಜಗತ್ತಿನ ಟ್ರೆಂಡ್ ಆಗಿದ್ದಾರೆ. 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.