ಧರ್ಮಸ್ಥಳ ಪ್ರಕರಣ | ಚಿನ್ನಯ್ಯನಿಗೆ 14 ದಿನಗಳ ನ್ಯಾಯಾಂಗ ಬಂಧನ
ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣದ ಆರೋಪಿಯಾಗಿರುವ ಚಿನ್ನಯ್ಯನಿಗೆ ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಇಂದು(ಶನಿವಾರ) ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿಎಸ್.ಐ.ಟಿ ಚಿನ್ನಯ್ಯನನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು ಪಡಿಸಿತ್ತು. ...
Read moreDetails





















