ಸ್ಮೃತಿ ಮಂಧಾನ ಮಾಜಿ ಪ್ರಿಯತಮ ಪಲಾಶ್ ಮುಚ್ಚಲ್ ವಿರುದ್ಧ 40 ಲಕ್ಷ ರೂ. ವಂಚನೆ ಆರೋಪ
ಮುಂಬೈ: ಇತ್ತೀಚೆಗೆ ಭಾರೀ ಸುದ್ದಿಯಲ್ಲಿದ್ದ ಖ್ಯಾತ ಗಾಯಕ ಮತ್ತು ಚಲನಚಿತ್ರ ನಿರ್ದೇಶಕ ಪಲಾಶ್ ಮುಚ್ಚಲ್ ಅವರು ಇದೀಗ ಹೊಸ ಸಂಕಷ್ಟಕ್ಕೆ ಸಿಲುಕಿದ್ದಾರೆ. ಭಾರತೀಯ ಕ್ರಿಕೆಟ್ ತಾರೆ ಸ್ಮೃತಿ ...
Read moreDetailsಮುಂಬೈ: ಇತ್ತೀಚೆಗೆ ಭಾರೀ ಸುದ್ದಿಯಲ್ಲಿದ್ದ ಖ್ಯಾತ ಗಾಯಕ ಮತ್ತು ಚಲನಚಿತ್ರ ನಿರ್ದೇಶಕ ಪಲಾಶ್ ಮುಚ್ಚಲ್ ಅವರು ಇದೀಗ ಹೊಸ ಸಂಕಷ್ಟಕ್ಕೆ ಸಿಲುಕಿದ್ದಾರೆ. ಭಾರತೀಯ ಕ್ರಿಕೆಟ್ ತಾರೆ ಸ್ಮೃತಿ ...
Read moreDetailsಮ್ಯಾಂಚೆಸ್ಟರ್: 2026ರ ಸಾಲಿನ ಪ್ರತಿಷ್ಠಿತ ‘ದಿ ಹಂಡ್ರೆಡ್’ ಕ್ರಿಕೆಟ್ ಟೂರ್ನಿಗೆ ಭಾರತದ ಮಹಿಳಾ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ್ತಿ ಸ್ಮೃತಿ ಮಂಧಾನ ಅವರನ್ನು ಮ್ಯಾಂಚೆಸ್ಟರ್ ಸೂಪರ್ ಜೈಂಟ್ಸ್ ...
Read moreDetailsನವದೆಹಲಿ: ಟೀಂ ಇಂಡಿಯಾದ ತಾರಾ ಆಟಗಾರ್ತಿ ಸ್ಮೃತಿ ಮಂಧಾನ ಅವರು ಕಾಶ್ಮೀರದ ಪುಟ್ಟ ಅಭಿಮಾನಿಯೊಬ್ಬರಿಗೆ ನೀಡಿದ ಪ್ರತಿಕ್ರಿಯೆ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ಪ್ರಸಿದ್ಧ ಚಲನಚಿತ್ರ ನಿರ್ಮಾಪಕ ...
Read moreDetailsನವದೆಹಲಿ: ಭಾರತೀಯ ಮಹಿಳಾ ಕ್ರಿಕೆಟ್ ತಂಡದ ತಾರಾ ಆಟಗಾರ್ತಿ ಹಾಗೂ ಉಪನಾಯಕಿ ಸ್ಮೃತಿ ಮಂಧಾನ ಅವರು ತಮ್ಮ ಮದುವೆ ರದ್ದಾದ ಬಳಿಕ ಇದೇ ಮೊದಲ ಬಾರಿಗೆ ಸಾರ್ವಜನಿಕವಾಗಿ ...
Read moreDetailsನವದೆಹಲಿ: ಭಾರತೀಯ ಮಹಿಳಾ ಕ್ರಿಕೆಟ್ ತಂಡದ ತಾರಾ ಆಟಗಾರ್ತಿ ಸ್ಮೃತಿ ಮಂಧಾನ ಅವರು ಸಂಗೀತ ನಿರ್ದೇಶಕ ಹಾಗೂ ಚಲನಚಿತ್ರ ನಿರ್ಮಾಪಕ ಪಲಾಶ್ ಮುಚ್ಚಲ್ ಅವರೊಂದಿಗಿನ ತಮ್ಮ ವಿವಾಹ ...
Read moreDetailsನವದೆಹಲಿ: ಭಾರತೀಯ ಮಹಿಳಾ ಕ್ರಿಕೆಟ್ ತಂಡದ ತಾರಾ ಆಟಗಾರ್ತಿ ಸ್ಮೃತಿ ಮಂಧಾನ ಅವರು ತಮ್ಮ ಮದುವೆ ಮುಂದೂಡಿಕೆಯಾದ ನಂತರ ಇದೇ ಮೊದಲ ಬಾರಿಗೆ ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಂಡಿದ್ದಾರೆ. ...
Read moreDetailsಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಟೀಮ್ ಇಂಡಿಯಾ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟರ್ ಸ್ಮೃತಿ ಮಂಧಾನ ಅವರು ಭಾನುವಾರ ಪಲಾಶ್ ಮುಚ್ಚಲ್ ಅವರೊಂದಿಗೆ ವಿವಾಹವಾಗಬೇಕಿತ್ತು. ಆದರೆ ವಿವಾಹ ಮುಹೂರ್ತಕ್ಕೆ ...
Read moreDetailsಮುಂಬೈ: ಟೀಂ ಇಂಡಿಯಾದ ಪ್ರಮುಖ ಆಟಗಾರ್ತಿ ಸ್ಮೃತಿ ಮಂಧಾನಾ ಅವರ ವಿವಾಹ ಕಾರ್ಯಕ್ರಮವನ್ನು ಇಂದು ಅವರ ಹುಟ್ಟೂರು ಸಾಂಗ್ಲಿಯಲ್ಲಿ ಆಯೋಜನೆಗೊಂಡಿತ್ತು. ಮದುವೆ ಕಾರ್ಯಕ್ರಮ ನಡೆಯುತ್ತಿದ್ದ ಸಂಧರ್ಭದಲ್ಲೇ ಸ್ಮೃತಿ ಮಂಧಾನಾ ...
Read moreDetailsಮುಂಬೈ: ಕ್ರಿಕೆಟ್ ತಾರೆ ಸ್ಮೃತಿ ಮಂದಾನ ಮದುವೆ ಸಂಭ್ರಮದಲ್ಲಿದ್ದಾರೆ. ಸಂಗೀತ ನಿರ್ದೇಶಕ ಪಲಾಶ್ ಮುಚ್ಚಲ್ ಅವರೊಂದಿಗೆ ಮಂಧಾನ ಇಂದು ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಪಲಾಶ್ ಹಾಗೂ ಸ್ಮೃತಿ ಮಂಧಾನ ಅವರ ಮೆಹಂದಿ, ...
Read moreDetailsನವದೆಹಲಿ: ವಿಶ್ವಕಪ್ ಗೆಲುವಿನ ಸಂಭ್ರಮದಲ್ಲಿದ್ದ ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ್ತಿ ಸ್ಮೃತಿ ಮಂಧಾನ, ಈಗ ತಮ್ಮ ವೈಯಕ್ತಿಕ ಜೀವನದ ಹೊಸ ಇನ್ನಿಂಗ್ಸ್ ಆರಂಭಿಸಲು ಸಜ್ಜಾಗಿದ್ದಾರೆ. ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.