ಟಿ20 ಕ್ರಿಕೆಟ್‌ನಲ್ಲಿ ಸ್ಮೃತಿ ಮಂದಾನ ಹೊಸ ಇತಿಹಾಸ; ಮಹಿಳಾ ಟಿ20ಐನಲ್ಲಿ ಗರಿಷ್ಠ ರನ್‌ಗಳ ಸರದಾರ್ತಿ
ನಾಗೋಯಾ : ಭಾರತದ ಮಹಿಳಾ ಕ್ರಿಕೆಟ್ ತಂಡದ ಉಪನಾಯಕಿ ಸ್ಮೃತಿ ಮಂದಾನ ಏಷ್ಯನ್ ಗೇಮ್ಸ್‌ನ ಸೆಮಿಫೈನಲ್ ಪಂದ್ಯದಲ್ಲಿ ಅಪರೂಪದ ದಾಖಲೆ ನಿರ್ಮಿಸಿದ್ದಾರೆ. ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಅಗತ್ಯವಿದ್ದ ...
Read moreDetails












