Sunita Williams: ಕೊನೆಗೂ ಸ್ಪೇಸ್ ಎಕ್ಸ್ ಕ್ರ್ಯೂ-10 ಉಡಾವಣೆ: ಗಗನಯಾತ್ರಿ ಸುನೀತಾ ವಿಲಿಯಮ್ಸ್ ಭೂಮಿಗೆ ಮರಳುವ ಕಾಲ ಸನ್ನಿಹಿತ
ವಾಷಿಂಗ್ಟನ್: ಕಳೆದ 9 ತಿಂಗಳಿಂದ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ(ಐಎಸ್‌ಎಸ್)ದಲ್ಲಿ ಸಿಲುಕಿರುವ ಭಾರತೀಯ ಮೂಲದ ಗಗನಯಾತ್ರಿ ಸುನೀತಾ ವಿಲಿಯಮ್ಸ್(Sunita Williams) ಅವರು ಕೊನೆಗೂ ಭೂಮಿಗೆ ಮರಳುವ ಕಾಲ ಸನ್ನಿಹಿತವಾಗಿದೆ. ...
Read moreDetails