ಗಾಯಾಳು ಶ್ರೇಯಸ್ ಅಯ್ಯರ್‌ಗಾಗಿ ಸೂರ್ಯಕುಮಾರ್ ಯಾದವ್ ತಾಯಿ ವಿಶೇಷ ಪ್ರಾರ್ಥನೆ ; ವೈರಲ್ ಆಯ್ತು ವಿಡಿಯೋ
ನವದೆಹಲಿ: ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ಶ್ರೇಯಸ್ ಅಯ್ಯರ್ ಅವರ ಚೇತರಿಕೆಗಾಗಿ ಟಿ20 ನಾಯಕ ಸೂರ್ಯಕುಮಾರ್ ಯಾದವ್ ...
Read moreDetails












