WPL 2025L ಮುಂಬೈ ಇಂಡಿಯನ್ಸ್ಗೆ ಗುಜರಾತ್ ಜೈಂಟ್ಸ್ ವಿರುದ್ಧ 5 ವಿಕೆಟ್ ಜಯ
ಬೆಂಗಳೂರು: ಹೀಲಿ ಮ್ಯಾಥ್ಯೂಸ್ ಅವರ ಮಾರಕ ಬೌಲಿಂಗ್ ದಾಳಿ (16 ರನ್ಗಳಿಗೆ 3 ವಿಕೆಟ್) ಮತ್ತು ನ್ಯಾಟ್ ಸೀವರ್ ಬ್ರಂಟ್ (57 ರನ್, 26/2) ಅವರು ನೀಡಿದ ...
Read moreDetailsಬೆಂಗಳೂರು: ಹೀಲಿ ಮ್ಯಾಥ್ಯೂಸ್ ಅವರ ಮಾರಕ ಬೌಲಿಂಗ್ ದಾಳಿ (16 ರನ್ಗಳಿಗೆ 3 ವಿಕೆಟ್) ಮತ್ತು ನ್ಯಾಟ್ ಸೀವರ್ ಬ್ರಂಟ್ (57 ರನ್, 26/2) ಅವರು ನೀಡಿದ ...
Read moreDetailsಜಾವೆಲಿನ್ ಕ್ರೀಡಾಪಟು ನೀರಜ್ ಚೋಪ್ರಾ ತಮ್ಮ ಮದುವೆ ಕುರಿತು ಮೊದಲ ಬಾರಿಗೆ ಮಾತನಾಡಿದ್ದು., ಹಿಮಾನಿ ಮೋರ್ ಅವರೊಂದಿಗೆ ಪ್ರೀತಿ ಮೂಡುವ ಮೊದಲೇ ಅವರ ಕುಟುಂಬಗಳು ಪರಸ್ಪರ ಪರಿಚಿತವಾಗಿದ್ದವು ...
Read moreDetailsಮುಂಬಯಿ: ಟೀಮ್ ಇಂಡಿಯಾ ಆಟಗಾರ ಯಜುವೇಂದ್ರ ಚಹಲ್(Chahal-Dhanashree Divorce) ಮತ್ತು ಅವರ ಪತ್ನಿ ಧನಶ್ರೀ ವರ್ಮಾ ಶೀಘ್ರದಲ್ಲೇ ವಿಚ್ಛೇದನ ಪಡೆಯಲಿದ್ದಾರೆ ಎಂಬುದು ಖಾತ್ರಿಯಾಗಿದೆ. ಅದಕ್ಕಾಗಿ ಅವರು ಧನಶ್ರೀ ...
Read moreDetailsಬೆಂಗಳೂರು ; ಭಾರತದಲ್ಲಿ ಒಲಿಂಪಿಕ್ಸ್ ನಡೆಸಬೇಕು ಎಂಬುದು ಭಾರತೀಯರೆಲ್ಲ ಆಸೆ. ಕೇಂದ್ರ ಬಿಜೆಪಿ ಸರ್ಕಾರ ಈ ನಿಟ್ಟಿನಲ್ಲಿ ಶತ ಪ್ರಯತ್ನಗಳನ್ನು ನಡೆಸುತ್ತಿದೆ. 2036ರ ಒಲಿಂಪಿಕ್ಸ್ (Olympics in ...
Read moreDetailsಮಂಗಳೂರು: ದೇಶದ ಏಕೈಕ ಅಂತರಾಷ್ಟ್ರೀಯ ಸ್ಟ್ಯಾಂಡ್-ಅಪ್ ಪ್ಯಾಡಲ್ (SUP) ಕಾರ್ಯಕ್ರಮವಾದ ಇಂಡಿಯಾ ಪ್ಯಾಡಲ್ ಫೆಸ್ಟಿವಲ್ ತನ್ನ ಎರಡನೇ ಆವೃತ್ತಿಗೆ ಸಜ್ಜಾಗಿದೆ. 2025ರ ಮಾರ್ಚ್ 7ರಿಂದ 9ರವರೆಗೆ ಮಂಗಳೂರಿನ ...
Read moreDetailsಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕರಾಗಿ ರಜತ್ ಪಾಟಿದಾರ್ ನೇಮಕಗೊಂಡಿದ್ದಾರೆ. 31 ವರ್ಷದ ಡೈನಾಮಿಕ್ ಬ್ಯಾಟರ್ 2022 ರಿಂದ ...
Read moreDetailsಬೆಂಗಳೂರು: ಐಪಿಎಲ್ 2025ರ ಆವೃತ್ತಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ನೂತನ ಕ್ಯಾಪ್ಟನ್ ಘೋಷಿಸಿದೆ. ರಜತ್ ಪಾಟೀದಾರ್ ಅವರನ್ನು ನೂತನ ನಾಯಕನನ್ನಾಗಿ ನೇಮಿಸಿದೆ. ಬೆಂಗಳೂರಿನ ಎಂ ಚಿನ್ನಸ್ವಾಮಿ ...
Read moreDetailsಬೆಂಗಳೂರು: ಸೌತ್ ಯುನೈಟೆಡ್ ಫುಟ್ಬಾಲ್ ಕ್ಲಬ್ ಹಲಸೂರಿನಲ್ಲಿ ತನ್ನ ನೂತನ ರೆಸಿಡೆನ್ಶಿಯಲ್ ಅಕಾಡೆಮಿ ಆರಂಭಿಸಿದೆ. ಈ ರೆಸಿಡೆನ್ಶಿಯಲ್ ಅಕಾಡೆಮಿಗಾಗಿ ಸೌತ್ ಯುನೈಟೆಡ್ ಫುಟ್ಬಾಲ್ ಕ್ಲಬ್ ಮುಂಬರುವ ಓಪನ್ ...
Read moreDetailsನವದೆಹಲಿ: ವಿರಾಟ್ ಕೊಹ್ಲಿ ಅವರು ಪ್ರಸ್ತುತ ಬ್ಯಾಟಿಂಗ್‌ನಲ್ಲಿ ವೈಫಲ್ಯ ಅನುಭವಿಸುತ್ತಿರುವುದು ಅಭಿಮಾನಿಗಳ ಪಾಲಿಗೆ ಬೇಸರದ ವಿಷಯ. ಅವರ ಬ್ಯಾಟ್ನಿಂದ ರನ್ ಹರಿಯದಿರುವುದರಿಂದ ಅವರನ್ನು ಹೊಗಳುತ್ತಿದ್ದವರೆಲ್ಲರೂ ಟೀಕೆ ಮಾಡಲು ...
Read moreDetailsಐಪಿಎಲ್ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (KKR) ತಂಡದ ಪರ ಆಡುತ್ತಿದ್ದ ಸೌರಾಷ್ಟ್ರ ಕ್ರಿಕೆಟಿಗ ಶೆಲ್ಡನ್ ಜಾಕ್ಸನ್ ವೃತ್ತಿಪರ ಕ್ರಿಕೆಟ್ಗೆ ಮಂಗಳವಾರ ವಿದಾಯ ಹೇಳಿದ್ದಾರೆ. ಅವರು ತಮ್ಮ 15 ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.