ಸಮಾಜದ ಒಳಿತಿಗಾಗಿ ಸಾಮಾಜಿಕ ಕ್ರಾಂತಿ ಮಾಡಿದ ದಾಸ ಶ್ರೇಷ್ಠ ಶ್ರೀ ಕನಕದಾಸರ 538ನೇ ಜಯಂತಿ
ರಾಜ್ಯಾದ್ಯಂತ ಇಂದು ಭಕ್ತ ಕನಕದಾಸರ 538ನೇ ಜಯಂತಿ ಆಚರಿಸಲಾಗುತ್ತಿದೆ. ಸಮಾಜದ ಒಳಿತಿಗಾಗಿ ಸಾಮಾಜಿಕ ಕ್ರಾಂತಿಯನ್ನು ಮಾಡಿದ ಕನಕದಾಸರ ಜಯಂತಿಯನ್ನು ಇಂದು ರಾಜ್ಯದೆಲ್ಲೆಡೆ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಜಾತಿ, ಮತ ಮತ್ತು ...
Read moreDetails












