ಇಸ್ಪೀಟ್ ಆಡುವಾಗ ಪೊಲೀಸರ ದಾಳಿ; ಕೆರೆಗೆ ಹಾರಿ ಸಾವನ್ನಪ್ಪಿದ ವ್ಯಕ್ತಿ
ಕೋಲಾರ: ವ್ಯಕ್ತಿಯೊಬ್ಬ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಕೆರೆಗೆ ಹಾರಿ ಪ್ರಾಣ ಕಳೆದುಕೊಂಡಿರುವ ಘಟನೆ ನಡೆದಿದೆ. ಜಿಲ್ಲೆಯ ಶ್ರೀನಿವಾಸಪುರ(Srinivaspur) ತಾಲೂಕಿನ ಗುಡಸವಾರಪಲ್ಲಿ ಗ್ರಾಮದ ಹತ್ತಿರ ಈ ಘಟನೆ ನಡೆದಿದೆ. ...
Read moreDetails