ಎಸ್ಸೆಸ್ಸೆಲ್ಸಿ ಪಾಸಾದವರಿಗೆ ಉದ್ಯೋಗಾವಕಾಶ!
ಬೆಂಗಳೂರು: ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF) 2024 ರ ಕಾನ್ಸ್‌ಟೇಬಲ್, ಟ್ರೇಡ್ಸ್‌ಮನ್ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ.10ನೇ ತರಗತಿ ಪಾಸಾದವರು ಹಾಗೂ ಸರ್ಕಾರಿ ಉದ್ಯೋಗ ಪಡೆಯಬೇಕೆನ್ನುವವರಿಗೆ ಇದು ...
Read moreDetailsಬೆಂಗಳೂರು: ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF) 2024 ರ ಕಾನ್ಸ್‌ಟೇಬಲ್, ಟ್ರೇಡ್ಸ್‌ಮನ್ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ.10ನೇ ತರಗತಿ ಪಾಸಾದವರು ಹಾಗೂ ಸರ್ಕಾರಿ ಉದ್ಯೋಗ ಪಡೆಯಬೇಕೆನ್ನುವವರಿಗೆ ಇದು ...
Read moreDetailsಬೆಂಗಳೂರು: ರಾಜ್ಯದಲ್ಲಿ 2024 -25ನೇ ಸಾಲಿನ ಎಸ್ಸೆಸ್ಸೆಲ್ಸಿ (SSLC) ಪರೀಕ್ಷೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇವೆ. ಈ ಮಧ್ಯೆ ವಿದ್ಯಾರ್ಥಿಗಳ ತೇರ್ಗಡೆಯ ಅಂಕ ಕಡಿತಗೊಳಿಸುವಂತೆ ಮನವಿ ...
Read moreDetailsಬೆಂಗಳೂರು: ಕೆಲವೇ ದಿನಗಳಲ್ಲಿ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಬಿಎಂಟಿಸಿ ಗುಡ್ ನ್ಯೂಸ್ ನೀಡಿದೆ. ಹೌದು, ಎಸ್ ಎಸ್ ಎಲ್ ...
Read moreDetailsಬೆಂಗಳೂರು: ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಮಹಾನಗರ ಸಾರಿಗೆ ಸಂಸ್ಥೆಯಿಂದ ಗುಡ್ ನ್ಯೂಸ್ ವೊಂದು ಸಿಕ್ಕಿದೆ. 2024-25ನೇ ಸಾಲಿನ ಪಿಯುಸಿ ಹಾಗೂ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುತ್ತಿರುವ ...
Read moreDetailsಲಖನೌ: ಎಸ್ಸೆಸ್ಸೆಲ್ಸಿ, ಪಿಯುಸಿ, ಕೆಎಎಸ್, ಐಎಎಸ್ ಸೇರಿ ಯಾವುದೇ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಪ್ರಕರಣಗಳು ಜಾಸ್ತಿಯಾಗುತ್ತಿವೆ. ಜೀವನ ಪರೀಕ್ಷೆಗಿಂತ ಶಾಲೆ-ಕಾಲೇಜುಗಳ ಪರೀಕ್ಷೆಗಳೇ ಮುಖ್ಯ ಎಂದು ...
Read moreDetailsಬೆಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ತಯಾರಿ ನಡೆಯುತ್ತಿದ್ದು, ಈ ಬಾರಿ ಪರೀಕ್ಷಾ ಪದ್ಧತಿಯಲ್ಲಿ ಹಲವು ನಿಯಮಗಳನ್ನು ಜಾರಿಗೆ ತರಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಹಿಂದಿನ ...
Read moreDetailsನವದೆಹಲಿ: ಹತ್ತನೇ ತರಗತಿಯ ಅರ್ಧವಾರ್ಷಿಕ ಪರೀಕ್ಷೆಯ ಮೌಲ್ಯಮಾಪನಕ್ಕೆ ಅವಕಾಶ ಪಡೆಯಲು ಸರ್ಕಾರದ ಪ್ರಯತ್ನವನ್ನು ಕೋರ್ಟ್ ವಿಫಲಗೊಳಿಸಿದೆ. ಅಕ್ಟೋಬರ್ 21ರಂದು ನೀಡಿದ್ದ ತನ್ನ ಆದೇಶವನ್ನು ಮಾರ್ಪಡಿಸುವಂತೆ ಕರ್ನಾಟಕ ಸರ್ಕಾರ ...
Read moreDetailsಬೆಂಗಳೂರು: ವಿದ್ಯಾರ್ಥಿಯೋರ್ವ ಎಸ್ಸೆಸ್ಸೆಲ್ಸಿಯಲ್ಲಿ ಮೂರು ಬಾರಿ ಫೇಲ್ ಆಗಿದ್ದಕ್ಕೆ ಕೋಪಗೊಂಡು ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿರುವ ಘಟನೆ ನಡೆದಿದೆ. ಈ ಘಟನೆ ಬೆಂಗಳೂರಿನ ತಿಪ್ಪಸಂದ್ರದ ಸರ್ಕಲ್ ನಲ್ಲಿ ನಡೆದಿದೆ. ...
Read moreDetailsಬೆಂಗಳೂರು: ಈ ಬಾರಿ ರಾಜ್ಯದಲ್ಲಿನ ಎಲ್ಲ ಶಾಲೆಗಳಲ್ಲಿನ 5, 8, 9 ಹಾಗೂ ಪಿಯು ಕಾಲೇಜುಗಳ 11ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಯುವುದಿಲ್ಲ ಎಂದು ಸಚಿವ ...
Read moreDetailsಬೆಂಗಳೂರು: ಮುಂಬರುವ ವರ್ಷದಿಂದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ಇಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೃಪಾಂಕ ನೀಡಬಾರದೆಂದು ಸಿಎಂ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.