ಆರತಕ್ಷತೆಗೆ ತೆರಳುತ್ತಿದ್ದ ವರನ ಕಾರು ಅಡ್ಡಗಟ್ಟಿ ಚಾಕುವಿನಿಂದ ಇರಿದ ದುಷ್ಕರ್ಮಿಗಳು!
ಚಾಮರಾಜನಗರ: ವಿವಾಹ ಆರತಕ್ಷತೆಗೆ ತೆರಳುತ್ತಿದ್ದ ವರನ ಕಾರನ್ನು ಅಡ್ಡಗಟ್ಟಿ ಚಾಕುವಿನಿಂದ ಇರಿದಿರುವ ಘಟನೆ ಚಾಮರಾಜನಗರದ ಕೊಳ್ಳೇಗಾಲ ಪಟ್ಟಣದಲ್ಲಿ ನಡೆದಿದೆ. ತಾಲೂಕಿನ ಕುಣಗಳ್ಳಿ ಎಲ್.ರವೀಶ್ (34) ಚಾಕು ಇರಿತಕ್ಕೊಳಗಾಗಿ ಅದೃಷ್ಟವಶಾತ್ ...
Read moreDetails












