Indian Cricket Stadium : ಅಮರಾವತಿಯಲ್ಲಿ ನಿರ್ಮಾಣವಾಗಲಿದೆ ವಿಶ್ವದ ಅತಿ ದೊಡ್ಡ ಕ್ರಿಕೆಟ್ ಕ್ರೀಡಾಂಗಣ
ಬೆಂಗಳೂರು: ಅಮರಾವತಿಯಲ್ಲಿ ವಿಶ್ವದ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣವನ್ನು ನಿರ್ಮಿಸಲು ಆಂಧ್ರ ಕ್ರಿಕೆಟ್ ಅಸೋಸಿಯೇಷನ್ (ಎಸಿಎ) ಯೋಜಿಸುತ್ತಿದೆ. ಆಸ್ಟ್ರೇಲಿಯಾದ ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡ್ (ಎಂಸಿಜಿ) ಅನ್ನು ಹಿಂದಿಕ್ಕಿದ ಅಹಮದಾಬಾದ್‌ನ ...
Read moreDetails