ಧರ್ಮಸ್ಥಳ ಪ್ರಕರಣ | ಹಿಂದೂ ಧಾರ್ಮಿಕ ಕ್ಷೇತ್ರಗಳ ಮೇಲೆ ಅವಹೇಳನ, ತನಿಖೆ ಯಾವ ಹಂತದಲ್ಲಿದೆ ಎಂದು ಸ್ಪಷ್ಟಪಡಿಸುವಂತೆ ಸುನೀಲ್ ಒತ್ತಾಯ
ಬೆಂಗಳೂರು: ಧರ್ಮಸ್ಥಳದಲ್ಲಿ ಇನ್ನೆಷ್ಟು ಗುಂಡಿ ತೆಗೆಯುತ್ತೀರಿ? ಸತ್ಯ ಹೊರಬರಬೇಕು ಎನ್ನುವುದರಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಆದರೆ, ತನಿಖೆಯ ಹೆಸರಿನಲ್ಲಿ ಹಿಂದೂ ಧಾರ್ಮಿಕ ಕ್ಷೇತ್ರಗಳ ಮೇಲೆ ಅವಹೇಳನ ನಿರಂತರವಾಗಿ ನಡೆಯುತ್ತಿದೆ. ...
Read moreDetails












