Virat Kohli : ನಿವೃತ್ತಿ ಸದ್ಯಕ್ಕಿಲ್ಲ ಎಂದ ವಿರಾಟ್ ಕೊಹ್ಲಿ; ಒಲಿಂಪಿಕ್ಸ್ ಆಡುವರೇ ಸ್ಟಾರ್ ಆಟಗಾರ
ಬೆಂಗಳೂರು: ನಾನು ಕ್ರಿಕೆಟ್ ಆಟವನ್ನು ಆನಂದಿಸುತ್ತಿದ್ದೇನೆ ಮತ್ತು ನಿವೃತ್ತಿಯ ಯೋಚನೆ ಸದ್ಯಕ್ಕೆ ಇಲ್ಲ. ಆದರೆ, 2028ರ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್ ಆಡುವ ಬಗ್ಗೆ ಯಾವುದೇ ಖಚಿತತೆ ಇಲ್ಲ," ಎಂದು ...
Read moreDetails