ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ 4170 ದೇವಾಲಯಗಳೇ ನಾಪತ್ತೆ!
ಬೆಂಗಳೂರು: ಕರ್ನಾಟಕದ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ದತ್ತಿ ಇಲಾಖೆ (ಮುಜರಾಯಿ ಇಲಾಖೆ) ವ್ಯಾಪ್ತಿಯಲ್ಲಿ ಸುಮಾರು 34,566 ಅಧಿಸೂಚಿತ ದೇವಸ್ಥಾನಗಳಿವೆ. ಈ ಪೈಕಿ ಬರೋಬ್ಬರಿ 4170 ದೇವಾಲಯಗಳು ನಾಪತ್ತೆಯಾಗಿರುವುದು ...
Read moreDetailsಬೆಂಗಳೂರು: ಕರ್ನಾಟಕದ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ದತ್ತಿ ಇಲಾಖೆ (ಮುಜರಾಯಿ ಇಲಾಖೆ) ವ್ಯಾಪ್ತಿಯಲ್ಲಿ ಸುಮಾರು 34,566 ಅಧಿಸೂಚಿತ ದೇವಸ್ಥಾನಗಳಿವೆ. ಈ ಪೈಕಿ ಬರೋಬ್ಬರಿ 4170 ದೇವಾಲಯಗಳು ನಾಪತ್ತೆಯಾಗಿರುವುದು ...
Read moreDetailsಬೆಂಗಳೂರು : ರಾಜ್ಯದಲ್ಲಿ ಒಣ ಹವೆಯ ವಾತಾವರಣ ಶುಕ್ರವಾರವೂ ಮುಂದುವರಿದಿದೆ. ಇನ್ನು ಚಳಿಯ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮುಂದಿನ 3 ದಿನಗಳವರೆಗೆ ಉತ್ತರ ಒಳನಾಡಿನ ಬೀದರ್, ...
Read moreDetailsಬೆಂಗಳೂರು: ರಾಜ್ಯದಲ್ಲಿ ಎಪಿಎಲ್ ಹಾಗೂ ಬಿಪಿಎಲ್ ರೇಷನ್ ಕಾರ್ಡ್ ಹೊಂದಿದವರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಹೊಸದಾಗಿ ರೇಷನ್ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಸುವುದು ಹಾಗೂ ...
Read moreDetailsಬೆಂಗಳೂರು: ಬಂಗಾಳ ಉಪಮಹಾಸಾಗರದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದಲ್ಲಿ ಸೆಪ್ಟೆಂಬರ್ 27ರವರೆಗೆ ಹವಾಮಾನ ಇಲಾಖೆ ಭಾರಿ ಮಳೆಯ ಮುನ್ಸೂಚನೆಯನ್ನು ನೀಡಿದೆ. ಉತ್ತರ ಒಳನಾಡು ದಕ್ಷಿಣ ಒಳನಾಡು ಹಾಗೂ ...
Read moreDetailsಬೆಂಗಳೂರು: ಜಾತಿಗಣತಿ ವಿಚಾರವಾಗಿ ಎದ್ದಿರುವ ಗೊಂದಲ ಬಗ್ಗೆ ಮಾತನಾಡಿದ ಸಚಿವ ಈಶ್ವರ್ ಖಂಡ್ರೆ ರಾಜ್ಯದ 7 ಕೋಟಿ ಜನರಿಗೂ ತೃಪ್ತಿಯಾಗುವಂತೆ ಜಾತಿಗಣತಿ ಸಮೀಕ್ಷೆ ನಡೆಯಲಿದೆ ಎಂದು ತಿಳಿಸಿದ್ದಾರೆ.ನರದಲ್ಲಿ ...
Read moreDetailsಬೆಂಗಳೂರು: ಹುಟ್ಟಿದೂರಿನಲ್ಲೇ ಒಂದು ನ್ಯಾಯಬೆಲೆ ಅಂಗಡಿ ತೆರೆಯಬೇಕು. ಆ ಮೂಲಕ ನಾವು ಉದ್ಯೋಗ ಪಡೆಯುವ ಜತೆಗೆ ಜನರಿಗೆ ಪಡಿತರ ಹಂಚಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸಿಹಿ ...
Read moreDetailsಬೆಂಗಳೂರು: ರಾಜ್ಯದಲ್ಲಿ ಸಾರಿಗೆ ಇಲಾಖೆ ಹಾಗೂ ಬೈಕ್ ಟ್ಯಾಕ್ಸಿ ಚಾಲಕರ ಜಟಾಪಟಿ ಮುಂದುವರೆದಿದ್ದು, ಸೆ.22ಕ್ಕೆ ಬೈಕ್ ಟ್ಯಾಕ್ಸಿ ಭವಿಷ್ಯ ನಿರ್ಧಾರವಾಗಲಿದೆ. ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆ ಕಾರ್ಯಾಚರಣೆ ...
Read moreDetailsನವದೆಹಲಿ: ಈಗ ಹಿಮಾಚಲ ಪ್ರದೇಶವು ಭಾರತದ ನಾಲ್ಕನೇ ಸಂಪೂರ್ಣ ಸಾಕ್ಷರತಾ ರಾಜ್ಯವಾಗಿ ಹೊರಹೊಮ್ಮಿದೆ. ಶೇಕಡಾ 99.3ರಷ್ಟು ಸಾಕ್ಷರತಾ ಪ್ರಮಾಣವನ್ನು ಸಾಧಿಸುವ ಮೂಲಕ, ರಾಷ್ಟ್ರೀಯ ಮಾನದಂಡವಾದ ಶೇ.95ಕ್ಕಿಂತ ಹೆಚ್ಚಿನ ...
Read moreDetailsಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ. ಕನ್ನಡ ಮಾತನಾಡಲ್ಲ ಎನ್ನುವ ವಿಚಾರಕ್ಕೆ ಸಾಕಷ್ಟು ಗಲಾಟೆಗಳೂ ನಡೆದಿವೆ. ಕರ್ನಾಟಕದಲ್ಲೇ ಇದ್ದು ಕನ್ನಡ ಬರಲ್ಲ ಎನ್ನುವವರು ಈ ಅಂತರಾಷ್ಟ್ರೀಯ ಕಂಪನಿಯವರ ಕನ್ನಡ ಪ್ರೀತಿಯನ್ನು ...
Read moreDetailsಬೆಂಗಳೂರು: ಒಂದು ಕುಟುಂಬಕ್ಕೆ ಅಗತ್ಯ ಪಡಿತರ ಪಡೆಯಲು, ಉಚಿತ ಸೌಲಭ್ಯಗಳನ್ನು ಪಡೆಯಲು, ಆಸ್ಪತ್ರೆಗಳಲ್ಲಿ ಕಡಿಮೆ ಬೆಲೆಗೆ ಚಿಕಿತ್ಸೆ ಪಡೆಯಲು ರೇಷನ್ ಕಾರ್ಡ್ ಅಥವಾ ಪಡಿತರ ಚೀಟಿ ನಿರ್ಣಾಯಕವಾಗಿರುತ್ತದೆ. ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.