ಅರಣ್ಯ ಸಂರಕ್ಷಣೆ, ವನ್ಯಜೀವಿಗಳ ಆರೈಕೆಯಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ| ಯದುವೀರ್ ಅಸಮಾಧಾನ
ಮೈಸೂರು: ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಆರೈಕೆಯಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಬೇಜವಾಬ್ದಾರಿತನದ ಆಡಳಿತದಿಂದ ಸಾಕಷ್ಟು ಪ್ರಾಣಿಗಳನ್ನು ಕಳೆದುಕೊಂಡಿದ್ದು, ಈ ವರ್ಷದಲ್ಲಿಯೇ 6 ಹುಲಿಗಳ ಹತ್ಯೆಯಾಗಿದೆ ಎಂದು ಮೈಸೂರು ...
Read moreDetails





















