ಎರಡ್ಮೂರು ತಿಂಗಳದ್ದು ಒಟ್ಟಿಗೆ ಬಿಡುಗಡೆ ಆಗಲಿದೆ – ಡಿಕೆಶಿ
ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರೆಂಟಿಗಳು ಜನರಿಗೆ ತಲುಪುತ್ತಿಲ್ಲ ಎಂಬ ಆರೋಪಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ಕೊಟ್ಟಿದ್ದಾರೆ.ರಾಜಸ್ಥಾನಕ್ಕೆ ತೆರಳುವ ಮುನ್ನಾ ಮಾಧ್ಯಮಗಳ ಮುಂದೆ ಮಾತನಾಡಿದ ಡಿಕೆಶಿ, ...
Read moreDetailsಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರೆಂಟಿಗಳು ಜನರಿಗೆ ತಲುಪುತ್ತಿಲ್ಲ ಎಂಬ ಆರೋಪಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ಕೊಟ್ಟಿದ್ದಾರೆ.ರಾಜಸ್ಥಾನಕ್ಕೆ ತೆರಳುವ ಮುನ್ನಾ ಮಾಧ್ಯಮಗಳ ಮುಂದೆ ಮಾತನಾಡಿದ ಡಿಕೆಶಿ, ...
Read moreDetailsಬೆಳಗಾವಿ: ನಾಡಿನ ಮನೆಯ ಯಜಮಾನಿಯರಿಗೆ ಮಾಸಿಕ 2 ಸಾವಿರ ರೂ. ಸಹಾಯಧನ ನೀಡುವ ಗೃಹಲಕ್ಷ್ಮೀ ಯೋಜನೆಯ (Gruha Lakshmi Scheme) ಹಣವು ಮಹಿಳೆಯರ ಖಾತೆಗೆ ಜಮೆಯಾಗುವ ಕುರಿತು ...
Read moreDetailsಬೆಂಗಳೂರು: ಇತ್ತೀಚೆಗಷ್ಟೇ ರಾಜ್ಯ ಸರ್ಕಾರ ಕೋವಿಡ್ ಸಂದರ್ಭದಲ್ಲಿ ಆಗಿದ್ದ ಹಗರಣದ ಬೆನ್ನು ಬಿದ್ದಿದೆ. ಇದರ ಬೆನ್ನಲ್ಲೇ ಈಗ ಪಾಲಿಕೆ ಕೂಡ ಈ ಹಗರಣದ ಬೇಟೆಗೆ ಸಜ್ಜಾಗಿ ನಿಂದಿದೆ.ಕಳೆದ ...
Read moreDetailsಹಾಸನ: ರಾಜ್ಯದಲ್ಲಿಮೈಕ್ರೋ ಫೈನಾನ್ಸ್ ಸಂಸ್ಥೆಗಳ ಹಾವಳಿ ತಡೆಯಲು ರಾಜ್ಯ ಸರ್ಕಾರವು ಸುಗ್ರೀವಾಜ್ಞೆ ತರಲು ಪ್ರಯತ್ನಿಸುತ್ತಿದೆ. ಮತ್ತೊಂದೆಡೆ, ಸಾಲ ವಸೂಲಿ ಹೆಸರಿನಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳು ಸಾರ್ವಜನಿಕರಿಗೆ ಕಿರುಕುಳ ...
Read moreDetailsಬೆಂಗಳೂರು: ಕೃತಕ ಬುದ್ಧಿಮತ್ತೆ ತಂತ್ರಜ್ಞಾನವು ಮನುಷ್ಯನ ಕೆಲಸವನ್ನು ಸುಲಭಗೊಳಿಸುತ್ತಿದೆ. ಉದ್ಯೋಗ ಕಳೆದುಕೊಳ್ಳುವ ಭೀತಿಯ ಮಧ್ಯೆಯೂ ಎಐ ಹಲವು ದಿಸೆಯಲ್ಲಿ ಅನುಕೂಲ ಮಾಡಿದೆ. ಇಂತಹ ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ...
Read moreDetailsಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಶಾಲೆಗಳು ದುಸ್ಥಿತಿಯಲ್ಲಿವೆ. ಖಾಲಿ ಇರುವ ಸಾವಿರಾರು ಶಿಕ್ಷಕ ಹುದ್ದೆಗಳಿಗೆ ನೇಮಕಾತಿ ಆಗುತ್ತಿಲ್ಲ. ಸರ್ಕಾರಿ ಶಾಲೆಗಳು ಬೀಳುವ ಹಂತ ತಲುಪಿವೆ. ಮಕ್ಕಳ ದಾಖಲಾತಿಯೂ ಕಡಿಮೆಯಾಗಿದೆ. ...
Read moreDetailsಬೆಂಗಳೂರು: ನಗರದಲ್ಲಿ ಟನಲ್ ರಸ್ತೆ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಡಿಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ನಿನ್ನೆ ನಡೆದ ಅಧಿಕಾರಿಗಳ ಸಭೆಯಲ್ಲಿ ಈ ಕುರಿತು ...
Read moreDetailsಹರಾಜು ಮೂಲಕ ಸ್ಥಿರಾಸ್ತಿ ಹರಾಜಿಗೆ ಪಾಲಿಕೆ ಚಿಂತನೆ ನಡೆಸಿದೆ. ಹರಾಜು ಮೂಲಕ ಪಾಲಿಕೆ ಸ್ವತ್ತುಗಳನ್ನು ಬಿಕರಿ ಮಾಡಲೂ ಪಾಲಿಕೆ ಮುಂದಾಗಿದೆ. ಆದಾಯ ಕ್ರೋಡೀಕರಣದ ಹಿನ್ನೆಲೆಯಲ್ಲಿ ತನ್ನ ಒಡೆತನದ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.