ಜನಿಸಿದ 28 ದಿನಗಳಲ್ಲೇ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ ಮಗು: ಹೇಗೆ ಅಂತೀರಾ?
ಬೆಂಗಳೂರು: ದೇಶದ ಪ್ರಮುಖ ಸ್ಟಾಕ್ ಬ್ರೋಕಿಂಗ್ ಪ್ಲಾಟ್ ಫಾರ್ಮ್ ಆಗಿರುವ 'ಜೆರೋಧಾ' ಕಂಪನಿಯ ಸಹ-ಸಂಸ್ಥಾಪಕ ನಿತಿನ್ ಕಾಮತ್ ಅವರು ಆಸಕ್ತಿದಾಯಕ ವಿಚಾರವೊಂದನ್ನು ಪೋಸ್ಟ್ ಮಾಡಿದ್ದಾರೆ. ನಿತಿನ್ ಕಾಮತ್ ...
Read moreDetails












