ಸಾಲ ಕಟ್ಟಿಲ್ಲ ಎಂದು ಮನೆಗೆ ಬೀಗ ಜಡಿದ ಖಾಸಗಿ ಫೈನಾನ್ಸ್ | ಬೀದಿಗೆ ಬಂದ ವೃದ್ಧ ದಂಪತಿ!
ಹಾಸನ: ರಾಜ್ಯದಲ್ಲಿ ಖಾಸಗಿ ಫೈನಾನ್ಸ್ಗಳ ಹಾವಳಿ ಮಿತಿ ಮೀರುತ್ತಿದ್ದು, ಮನೆಗೆ ಬೀಗ ಜಡಿದ ಪರಿಣಾಮ ವೃದ್ಧ ದಂಪತಿ ಬೀದಿಗೆ ಬಂದ ಅಮಾನವೀಯ ಘಟನೆ ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ಕೊರಟಕೆರೆ ...
Read moreDetails















