ಬೆಂಗಳೂರಲ್ಲಿ ಪಟಾಕಿ ದುರಂತಕ್ಕೆ ಬ್ರೇಕ್ ಹಾಕಲು ಕಟ್ಟುನಿಟ್ಟಿನ ಕ್ರಮ – ಮಾರಾಟಗಾರರಿಗೆ ಕಮಿಷನರ್ ಖಡಕ್ ಸೂಚನೆ!
ಬೆಂಗಳೂರು : ದೀಪಾವಳಿ ಹಬ್ಬಕ್ಕೆ ದಿನಗಣನೆ ಶುರುವಾಗಿದೆ. ಈ ಹಿನ್ನೆಲೆ ಪಟಾಕಿ ದುರಂತಕ್ಕೆ ಬ್ರೇಕ್ ಹಾಕಲು ಬೆಂಗಳೂರಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ನಗರ ಪೊಲೀಸ್ ಆಯುಕ್ತರು ಸೂಚನೆ ನೀಡಿದ್ದಾರೆ. ...
Read moreDetails