ತನ್ನ ಕಾಲೇಜಿಗೆ ತಾನೇ ಬಾಂಬ್ ಬೆದರಿಕೆ ಹಾಕಿದ ವಿದ್ಯಾರ್ಥಿನಿ
ಮಂಗಳೂರು: ವಿದ್ಯಾರ್ಥಿನಿಯೋರ್ವಳು ತನ್ನ ಕಾಲೇಜಿಗೆ ತಾನೇ ಬಾಂಬ್ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಪ್ರತಿಷ್ಠಿತ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗೆ ಬಾಂಬ್ ಬೆದರಿಕೆ ಕರೆ ಬಂದಿದ್ದ ಪ್ರಕರಣ ...
Read moreDetailsಮಂಗಳೂರು: ವಿದ್ಯಾರ್ಥಿನಿಯೋರ್ವಳು ತನ್ನ ಕಾಲೇಜಿಗೆ ತಾನೇ ಬಾಂಬ್ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಪ್ರತಿಷ್ಠಿತ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗೆ ಬಾಂಬ್ ಬೆದರಿಕೆ ಕರೆ ಬಂದಿದ್ದ ಪ್ರಕರಣ ...
Read moreDetailsಬೆಂಗಳೂರು: ಮುಂದಿನ ವರ್ಷದಿಂದ ಶಾಲಾ ಮಕ್ಕಳ ಪಠ್ಯ ಪುಸ್ತಕದಲ್ಲಿ ಟ್ರಾಫಿಕ್ ಬಗ್ಗೆ ಪಾಠ ಅಳವಡಿಸಲು ನಿರ್ಧರಿಸಲಾಗಿದೆ. ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆಯಿಂದ ಈ ಆದೇಶ ...
Read moreDetailsಎರಡನೇ ವರ್ಷದ ಪಿಯುಸಿಗೆ ಪ್ರವೇಶ ಪಡೆಯಲು ಟಿಸಿ ತರಲು ಹೋಗಿದ್ದ 17 ವರ್ಷದ ಶಿವಲಿಂಗ ಇದೀಗ ನೆನಪು ಮಾತ್ರ. ಆರ್ ಸಿಬಿ ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳಲು ಹೋಗಿದ್ದ ಶಿವಲಿಂಗ ...
Read moreDetailsಬೆಂಗಳೂರು: ತಂದೆ-ತಾಯಿಗೆ ನಾವು ಹೊರೆಯಾಗಬಾರದು, ಮನೆಯಲ್ಲಿ ಬಡತನ ಇದೆ, ವಿದೇಶದಲ್ಲಿ ಉನ್ನತ ಶಿಕ್ಷಣ ಪಡೆಯಬೇಕು… ಹೀಗೆ ಹತ್ತಾರು ಕನಸುಗಳನ್ನು ಹೊತ್ತುಕೊಂಡವರು ಎಜುಕೇಶನ್ ಲೋನ್ ಪಡೆಯುತ್ತಾರೆ. ಬ್ಯಾಂಕುಗಳು ಕೂಡ ...
Read moreDetailsಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ (Government School) ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಾರದ ಆರೂ ದಿನವೂ ...
Read moreDetailsಚಿಕ್ಕೋಡಿ: ಸರ್ಕಾರಿ ಶಾಲಾ ಕೊಠಡಿಗಾಗಿ ಪ್ರತಿಭಟನೆ ಮಾಡಿದ್ದ ಶಿಕ್ಷಕನ ಅಮಾನತ್ತು ವಿಚಾರವಾಗಿ, ನಿಡಗುಂದಿ ಗ್ರಾಮಸ್ಥರು ಹಾಗೂ ಶಾಲಾ ಮಕ್ಕಳು ಪ್ರತಿಭಟನೆ ನಡೆಸಿದ್ದಾರೆ. ಈ ಹಿಂದೆ ಶಾಲಾ ಕೊಠಡಿಯ ...
Read moreDetailsಮಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಮಳೆರಾಯನ ಅಬ್ಬರ ಶುರುವಾಗಿದ್ದು, ದಕ್ಷಿಣ ಕನ್ನಡ (Dakshina Kannada) ಜಿಲ್ಲೆಗೆ ಶನಿವಾರ ರೆಡ್ ಅಲರ್ಟ್ ಘೋಷಿಸಲಾಗಿದೆ. ಹೀಗಾಗಿ ಮುಂಜಾಗೃತಾ ಕ್ರಮವಾಗಿ ...
Read moreDetailsಬೆಂಗಳೂರು: ಜೆಡಿ ಇನ್ಸ್ಟಿಟ್ಯೂಟ್ ಆಫ್ ಫ್ಯಾಷನ್ ಟೆಕ್ನಾಲಜಿ ನಡೆಸಿಕೊಡುವ ಜೆಡಿ ಸ್ಕೂಲ್ ಆಫ್ ಡಿಸೈನ್ ವತಿಯಿಂದ ಬೆಂಗಳೂರು ಆವೃತ್ತಿಯ ಎರಡು ದಿನಗಳ ಕಾಲ ನಗರದ ಕರ್ನಾಟಕ ಚಿತ್ರಕಲಾ ...
Read moreDetailsನವದೆಹಲಿ: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಗುರುವಾರ ದೆಹಲಿ ವಿಶ್ವವಿದ್ಯಾಲಯಕ್ಕೆ ಅನಿರೀಕ್ಷಿತವಾಗಿ ಭೇಟಿ ನೀಡಿದ್ದು, ವಿವಿಯ ಉತ್ತರ ಕ್ಯಾಂಪಸ್‌ನಲ್ಲಿ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ...
Read moreDetailsಬೆಂಗಳೂರು: 2024-25ನೇ ಸಾಲಿನ ಶಿಕ್ಷಕರ ಸಾಮಾನ್ಯ ವರ್ಗಾವಣೆಗೆ ಸಂಬಂಧಿಸಿದಂತೆ ಪೂರ್ವಭಾವಿ ಚಟುವಟಿಕೆಗಳ ಭಾಗವಾಗಿ ಡಿಸೆಂಬರ್ 2024ರ ಅಂತ್ಯಕ್ಕೆ ಶಿಕ್ಷಕರ ಅಂತಿಮ ಸೇವಾ ಅಂಕಗಳನ್ನು (Weighted Marks) ಶಾಲಾ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.