ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ಖದೀಮ ಇಂಜಿನಿಯರಿಂಗ್ ವಿದ್ಯಾರ್ಥಿ!
ತುಮಕೂರು: ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವನನ್ನು (Student Arrest) ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ನಗರದ ಹೊಸ ಬಡಾವಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಚಿಕ್ಕನಾಯಕನಹಳ್ಳಿ ...
Read moreDetails