ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

Tag: Student

ಮಳೆಯಿಂದಾಗಿ ಶಾಲೆಗೆ ಹೋಗಲು ಪರದಾಡುತ್ತಿರುವ ವಿದ್ಯಾರ್ಥಿಗಳು

ಗದಗ: ಜಿಲ್ಲೆಯ ಹಲವೆಡೆ ರಾತ್ರಿಯಿಡೀ ಭಾರಿ ಮಳೆಯಾಗುತ್ತಿದ್ದು, ಶಾಲೆಗೆ ಹೋಗಲು ವಿದ್ಯಾರ್ಥಿಗಳು ಪರದಾಟ ನಡೆಸುತ್ತಿದ್ದಾರೆ. ಮಳೆ ಆರ್ಭಟಕ್ಕೆ ಹಳ್ಳಕೊಳ್ಳಗಳು ತಂಬಿ ಉಕ್ಕಿ ಹರಿಯುತ್ತಿವೆ. ಗಜೇಂದ್ರಗಡ ತಾಲೂಕಿನ ದ್ಯಾಮುಣಸಿ ...

Read moreDetails

ಉಡುಪಿ : ಚಾಲನೆ ವೇಳೆಯೇ ಹೃದಯಾಘಾತ | ಶಾಲಾ ವಾಹನ ಚಾಲಕ ಮೃತ್ಯು

ಮಣಿಪಾಲ/ಉಡುಪಿ : ಪ್ರಗತಿನಗರ ಕೇಂದ್ರ ವಿದ್ಯಾಲಯಕ್ಕೆ ವಿದ್ಯಾರ್ಥಿಗಳನ್ನು ಸಾಗಿಸುತ್ತಿದ್ದ ಟಿ.ಟಿ ವಾಹನದ ಚಾಲಕ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಇಂದು(ಶುಕ್ರವಾರ) ಬೆಳಗ್ಗೆ ನಡೆದಿದೆ. ವಿದ್ಯಾರ್ಥಿಗಳನ್ನು ಶಾಲೆಗೆ ಸಾಗಿಸುತ್ತಿರುವಾಗ ಚಾಲಕನಿಗೆ ...

Read moreDetails

ವಿದ್ಯಾರ್ಥಿನಿಯನ್ನು ಮಂಚಕ್ಕೆ ಕರೆದ ಪ್ರಾಂಶುಪಾಲನನ್ನು ಬಂಧಿಸಿದ ಪೊಲೀಸರು !

ತುಮಕೂರು: ಹತ್ತು ಸಾವಿರ ಕೊಡ್ತೀನಿ ಬಾ ಎಂದು ಯುವತಿಯನ್ನು ಮಂಚಕ್ಕೆ ಕರೆದ ಪ್ರಾಂಶುಪಾಲನನ್ನು ತುಮಕೂರು ಮಹಿಳಾ ಠಾಣೆ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಬಂಧಿತ ಆರೋಪಿ ಪ್ರಾಂಶುಪಾಲನನ್ನು ಯೋಗೇಶ್ ಎಂದು ...

Read moreDetails

ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಎಬಿವಿಪಿ ಪ್ರತಿಭಟನೆ

ದಾವಣಗೆರೆ: ವಿದ್ಯಾರ್ಥಿಗಳು ಅನುಭವಿಸುತ್ತಿರುವ ನಾನಾ ಸಮಸ್ಯೆಗಳನ್ನು ಬಗೆಹರಿಸಿವಂತೆ ಸರ್ಕಾರದ ವಿರುದ್ಧ ದಾವಣಗೆರೆ ಜಯದೇವ ಸರ್ಕಲ್ ನಲ್ಲಿ ಎಬಿವಿಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಒಂದು ವರ್ಷದಿಂದ ವಿದ್ಯಾಸಿರಿ ಯೋಜನೆಯ ...

Read moreDetails

ಉದಯಪುರ ಡೆಂಟಲ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ: ಸಿಬ್ಬಂದಿಯಿಂದ ‘ಹಿಂಸೆ’ ಆರೋಪ, ಕ್ಯಾಂಪಸ್‌ನಲ್ಲಿ ಭುಗಿಲೆದ್ದ ಆಕ್ರೋಶ

ಉದಯಪುರ: ಉದಯಪುರದ ಪೆಸಿಫಿಕ್ ಡೆಂಟಲ್ ಕಾಲೇಜಿನ ವಿದ್ಯಾರ್ಥಿನಿಯೊಬ್ಬರು ಕಾಲೇಜು ಸಿಬ್ಬಂದಿಯ ಮಾನಸಿಕ ಕಿರುಕುಳಕ್ಕೆ ಬೇಸತ್ತು ತಮ್ಮ ಹಾಸ್ಟೆಲ್ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆಯ ನಂತರ, ವಿದ್ಯಾರ್ಥಿಗಳು ...

Read moreDetails

ವಿದ್ಯಾರ್ಥಿಗಳ ಆತ್ಮಹತ್ಯೆ ತಡೆಗೆ ಸುಪ್ರೀಂ ಕೋರ್ಟ್‌ನಿಂದ ಮಹತ್ವದ ಮಾರ್ಗಸೂಚಿ: ಶಿಕ್ಷಣ ಸಂಸ್ಥೆಗಳಿಗೆ ಕಠಿಣ ನಿರ್ದೇಶನ

ನವದೆಹಲಿ: ದೇಶದಾದ್ಯಂತ ಶಿಕ್ಷಣ ಸಂಸ್ಥೆಗಳಲ್ಲಿ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳನ್ನು "ತೀವ್ರ ಕಳವಳಕಾರಿ" ಎಂದು ಪರಿಗಣಿಸಿರುವ ಸುಪ್ರೀಂ ಕೋರ್ಟ್, ಈ ಪಿಡುಗನ್ನು ತಡೆಯಲು 15 ಅಂಶಗಳ ಮಹತ್ವದ ...

Read moreDetails

ರಾಜಸ್ಥಾನದಲ್ಲಿ ಭೀಕರ ದುರಂತ: ಶಾಲಾ ಕಟ್ಟಡ ಕುಸಿದು 6 ಮಕ್ಕಳ ಸಾವು

ಜಲಾವರ್: ರಾಜಸ್ಥಾನದ ಜಲಾವರ್ ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ ನಡೆದ ಭೀಕರ ದುರಂತದಲ್ಲಿ, ಸರ್ಕಾರಿ ಶಾಲೆಯೊಂದರ ಮೇಲ್ಛಾವಣಿ ಕುಸಿದು ಬಿದ್ದು ಕನಿಷ್ಠ 6 ಮಕ್ಕಳು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಇಬ್ಬರು ...

Read moreDetails

ಗಾಂಜಾ ಸೇವನೆ, ಮಾರಾಟ | ವಿದ್ಯಾರ್ಥಿಗಳ ಬಂಧನ

ಕೊಪ್ಪಳ : ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿ ಹಾಗೂ ಸೇವೆನೆ ಮಾಡಿದ ಇಬ್ಬರು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಂಗಾಪುರ ಗ್ರಾಮದ ಬಳಿ ...

Read moreDetails

ಶೇ. 33 ಅಂಕ ಪಡೆದರೆ ಎಸ್ಸೆಸ್ಸೆಲ್ಸಿ ಪಾಸ್

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಇನ್ನು ಮುಂದೆ ಶೇ. 33ರಷ್ಟು ಅಂಕ ಪಡೆದರೆ ಆ ವಿದ್ಯಾರ್ಥಿಯನ್ನು ಪಾಸ್ ಮಾಡಲಾಗುವುದು ಎಂದು ಉತ್ತೀರ್ಣ ನಿಯಮ ಬದಲಾವಣೆ ಸಂಬಂಧ ಸರ್ಕಾರ ಕರಡು ಆದೇಶ ...

Read moreDetails

ದೆವ್ವ ಇದೆ ಎಂದು ಹೆದರಿಸಿದ ವಿದ್ಯಾರ್ಥಿ | ಮನಸೊಇಚ್ಚೆ ಥಳಿಸಿದ ವಾರ್ಡನ್!

ಕೋಲಾರ: ವಸತಿ ಶಾಲೆಯ ವಾರ್ಡನ್‌ ವಿದ್ಯಾರ್ಥಿಯೋರ್ವನಿಗೆ ಬೆಲ್ಟ್ ನಲ್ಲಿ ಥಳಿಸಿ ಮೃಗೀಯ ವರ್ತನೆ ತೋರಿದ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಬಾಳಸಂದ್ರ ಮೊರಾರ್ಜಿ ದೇಸಾಯಿ ವಸತಿ ...

Read moreDetails
Page 2 of 25 1 2 3 25
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist