ಶಾಲಾ ಮೇಲ್ಛಾವಣಿ ಕುಸಿದು ನಾಲ್ವರು ವಿದ್ಯಾರ್ಥಿಗಳು ಬಲಿ; ರಾಜಸ್ಥಾನದ ಝಲಾವರ್ ನಲ್ಲಿ ನಡೆದ ಘಟನೆ
ಪ್ರಾಥಮಿಕ ಶಾಲಾ ಕಟ್ಟಡದ ಮೇಲ್ಛಾವಣಿ ಕುಸಿದ ಪರಿಣಾಮ ಕನಿಷ್ಠ ನಾಲ್ವರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಝಲಾವರ್‌ನಲ್ಲಿ ನಡೆದಿದೆ. ಪಿಪ್ಲೋಡಿ ಪ್ರಾಥಮಿಕ ಶಾಲೆಯ ಮೇಲ್ಛಾವಣಿ ಕುಸಿದ ...
Read moreDetails












