ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೈತಿಕ ಪೊಲೀಸ್ ಗಿರಿ
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೈತಿಕ ಪೊಲೀಸ್ ಗಿರಿ ಬೆಳಕಿಗೆ ಬರುತ್ತಲೇ ಇದ್ದು, ಆಕ್ರೋಶ ವ್ಯಕ್ತವಾಗುತ್ತಿದೆ. ಪುತ್ತೂರಿನ ಬಿರುಮಲೆಗುಡ್ಡದಲ್ಲಿ ವಿಹರಿಸುತ್ತಿದ್ದ ಜೋಡಿಯ ಮೇಲೆ ಕೆಲವರು ದೌರ್ಜನ್ಯ ಎಸಗಿದ್ದಾರೆ. ...
Read moreDetailsಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೈತಿಕ ಪೊಲೀಸ್ ಗಿರಿ ಬೆಳಕಿಗೆ ಬರುತ್ತಲೇ ಇದ್ದು, ಆಕ್ರೋಶ ವ್ಯಕ್ತವಾಗುತ್ತಿದೆ. ಪುತ್ತೂರಿನ ಬಿರುಮಲೆಗುಡ್ಡದಲ್ಲಿ ವಿಹರಿಸುತ್ತಿದ್ದ ಜೋಡಿಯ ಮೇಲೆ ಕೆಲವರು ದೌರ್ಜನ್ಯ ಎಸಗಿದ್ದಾರೆ. ...
Read moreDetailsಬೆಂಗಳೂರು: ಬ್ಯಾಂಕ್ ಖಾತೆಗಳನ್ನು ನಿರ್ವಹಿಸುವುದೇ ಕೆಲವೊಮ್ಮೆ ಕಷ್ಟವಾಗುತ್ತದೆ. ಅದರಲ್ಲೂ, ಪ್ರತಿ ತಿಂಗಳು ಮಿನಿಮಮ್ ಬ್ಯಾಲೆನ್ಸ್ ಅಥವಾ ಕನಿಷ್ಠ ಠೇವಣಿ ಮೊತ್ತವನ್ನು ನಿರ್ವಹಿಸುವುದು ಕಷ್ಟವಾಗುತ್ತದೆ. ತುರ್ತು ಸಂದರ್ಭಗಳಲ್ಲಿ ಉಳಿತಾಯ ...
Read moreDetailsಚೆನ್ನೈ: ಕೇಂದ್ರ ಸರ್ಕಾರದ ಭಾಷಾ ನೀತಿಯನ್ನು ಟೀಕಿಸುವ ಸಂದರ್ಭದಲ್ಲಿ ತಮಿಳುನಾಡು ಶಿಕ್ಷಣ ಸಚಿವ ಅನ್ಬಿಲ್ ಮಹೇಶ್ ಪೊಯ್ಯಮೊಳಿ ಅವರು ಕರ್ನಾಟಕವನ್ನು ಉದಾಹರಣೆಯಾಗಿ ನೀಡಿದ ಘಟನೆ ನಡೆದಿದೆ. ಕರ್ನಾಟಕದಲ್ಲಿ ...
Read moreDetailsಬೆಂಗಳೂರು: ಎರಡು ಕಟ್ಟಡಗಳ ನಿರ್ಮಾಣಕ್ಕಾಗಿ ಜ್ಞಾನಭಾರತಿ ಕ್ಯಾಂಪಸ್ ನಲ್ಲಿನ 419 ಮರಗಳಿಗೆ ಕೊಡಲಿ ಏಟು ನೀಡಲು ತಯಾರಿ ನಡೆಸಿದ್ದು, ತೀವ್ರ ವಿರೋಧ ವ್ಯಕ್ತವಾಗುತ್ತಿದೆ.419 ಮರಗಳ ನಾಶದ ವಿಚಾರ ...
Read moreDetailsಬೆಂಗಳೂರು: ಬೆಂಗಳೂರು ವಿವಿ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ ವೊಂದು ಸಿಕ್ಕಿದ್ದು, ವಿದ್ಯಾರ್ಥಿಗಳ ಬಹುದಿನದ ಬೇಡಿಕೆಯೊಂದು ಈಡೇರಿದೆ. ಜ್ಞಾನಭಾರತಿ ಯೂನಿವರ್ಸಿಟಿಯಲ್ಲಿ ವಿದ್ಯರ್ಥಿಗಳಿಗೆ ಇನ್ನು ಮುಂದೆ ವಿಮೆ ಸಿಗಲಿದೆ. ವಿದ್ಯಾರ್ಥಿಗಳಿಗೆ ಜೀವನ ...
Read moreDetailsರಾಜ್ಯದಲ್ಲಿ ಕೆಲವೊಂದಷ್ಟು ವರ್ಷದಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅಚ್ಚರಿ ಪಡುವಂತಹ ಅಥವಾ ಹೇಳಿಕೊಳ್ಳುವಂತಹ ರಿಸಲ್ಟ್ ಬಂದಿಲ್ಲ. ಹೀಗಾಗಿ ಈ ಬಗ್ಗೆ ಈಗ ಶಿಕ್ಷಣ ಇಲಾಖೆ ಗಂಬೀರ ನಿರ್ಧಾರ ಕೈಗೊಂಡಿದೆ. ...
Read moreDetailsಧಾರವಾಡ ಹಾಗೂ ಗದಗ ಜಿಲ್ಲೆಗಳ ಸುತ್ತಮುತ್ತ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಣ್ಣೆ ಹಳ್ಳದ ಪ್ರವಾಹಕ್ಕೆ ರಸ್ತೆ ಸೇತುವೆ ಕೊಚ್ಚಿ ಹೋಗಿವೆ. ಗದಗ ಜಿಲ್ಲೆ ನರಗುಂದ ತಾಲೂಕಿನ ಕುರ್ಲಗೇರಿ ...
Read moreDetailsನವದೆಹಲಿ: ಇಸ್ರೇಲ್ ಮತ್ತು ಇರಾನ್ ನಡುವಿನ ಉದ್ವಿಗ್ನತೆಯಿಂದಾಗಿ ಇರಾನ್‌ನಲ್ಲಿ ಸಿಲುಕಿಕೊಂಡಿರುವ ಸುಮಾರು 10,000ಕ್ಕೂ ಹೆಚ್ಚು ಭಾರತೀಯರನ್ನು ರಕ್ಷಿಸಲು ಭಾರತ ಸರ್ಕಾರ ತುರ್ತು ಕ್ರಮಗಳನ್ನು ಕೈಗೊಂಡಿದೆ. ಇರಾನ್ ಸರ್ಕಾರವು ...
Read moreDetailsದಾವಣಗೆರೆ ಜಿಲ್ಲೆಯಲ್ಲಿ ಧಾರಾಕಾರ ಮಳೆಯಿಂದಾಗಿ ಸರ್ಕಾರಿ ಶಾಲೆಯೊಂದು ಜಲಾವೃತಗೊಂಡಿದೆ. ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಯಲೋದಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಈ ಘಟನೆ ನಡೆದಿದೆ. ಶಾಲೆಯ ಆವರಣದಲ್ಲಿ ...
Read moreDetailsಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಸಿಂಗರಾಜಿಪುರ ಗ್ರಾಮದ ಕೆರೆಯೊಂದರಲ್ಲಿ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿಯ ಮೃತದೇಹ ಪತ್ತೆಯಾಗಿದೆ. 18 ವರ್ಷದ ಮಹಾಲಕ್ಷ್ಮಿ ಸಾವನ್ನಪ್ಪಿದ ವಿದ್ಯಾರ್ಥಿನಿ ಎನ್ನಲಾಗಿದೆ. ಮಹಾಲಕ್ಷ್ಮೀ ಮೂಲತಃ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.