ರಾಜ್ಯದಲ್ಲಿ ಅಪರಾಧ ಪ್ರಕರಣಗಳ ಇಳಿಕೆ, ಕಾನೂನು ಸುಧಾರಣೆ : ಪರಮೇಶ್ವರ
ಸುಬ್ರಹ್ಮಣ್ಯ: 'ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಚೆನ್ನಾಗಿದೆ. ಕಾನೂನಿನ ಕಟ್ಟುನಿಟ್ಟು ಪಾಲನೆಯಿಂದಾಗಿ ರಾಜ್ಯದಲ್ಲಿ ಅಪರಾಧ ಪ್ರಮಾಣ ಇಳಿಕೆಯಾಗಿದೆ. ಕಠಿಣ ಕ್ರಮಕೈಗೊಂಡಿದ್ದರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಕಾನೂನು ಸುವ್ಯವಸ್ಥೆ ಸುಧಾರಣೆಯಾಗಿದೆ' ...
Read moreDetails