ಕನ್ನಡ ಬಿಗ್ ಬಾಸ್ ಗೆ ಸುದೀಪ್ ಪಡೆಯುವ ಸಂಭಾವನೆ ಎಷ್ಟು?
ಈ ಬಾರಿ ಬಿಗ್ ಬಾಸ್ ಕನ್ನಡ ಸೀಸನ್ ಭಾರೀ ಯಶಸ್ಸು ಕಂಡಿದೆ. ಅದು ಯಶಸ್ಸು ಕಂಡು ತುಂಬಾ ದಿನಗಳೇ ಕಳಿದಿವೆ. ಅದ್ಯಾಕಪ್ಪ ಈಗ ವಿಷಯ ಅಂತ ಅನಕೊಬೇಡಿ.. ...
Read moreDetailsಈ ಬಾರಿ ಬಿಗ್ ಬಾಸ್ ಕನ್ನಡ ಸೀಸನ್ ಭಾರೀ ಯಶಸ್ಸು ಕಂಡಿದೆ. ಅದು ಯಶಸ್ಸು ಕಂಡು ತುಂಬಾ ದಿನಗಳೇ ಕಳಿದಿವೆ. ಅದ್ಯಾಕಪ್ಪ ಈಗ ವಿಷಯ ಅಂತ ಅನಕೊಬೇಡಿ.. ...
Read moreDetailsನಟಿ ಸುಮಲತಾ ಅಂಬರೀಶ್ (Sumalatha Ambareesh) ಮೊಮ್ಮಗನ ನಾಮಕರಣಕ್ಕೆ ಕಿಚ್ಚ ಸುದೀಪ್ (Sudeep) ಆಗಮಿಸಿ, ಹಾರೈಸಿದ್ದಾರೆ. ಸಿಲಿಕಾನ್ ಸಿಟಿ ಖಾಸಗಿ ರೆಸಾರ್ಟ್‌ವೊಂದರಲ್ಲಿ ಸುಮಲತಾ ಅಂಬರೀಶ್ ಮೊಮ್ಮಗನ ನಾಮಕರಣ ...
Read moreDetailsಬೆಂಗಳೂರು: ‘ಸೆಲೆಬ್ರಿಟಿ ಕ್ರಿಕೆಟ್ ಲೀಗ್’ನಲ್ಲಿ (ಸಿಸಿಎಲ್) ಕಾಣಿಸಿಕೊಂಡಿರುವ ಕಿಚ್ಚ ಸುದೀಪ್ ಈಗ ಸಿನಿಮಾದಿಂದ ಬ್ರೇಕ್ ಪಡೆದಿದ್ದಾರೆ. ‘ಕರ್ನಾಟಕ ಬುಲ್ಡೋಜರ್ಸ್’ ತಂಡದ ಪರವಾಗಿ ಆಡುತ್ತಿರುವ ಅವರು ಟೀಂನ ಹೈಲೈಟ್ ...
Read moreDetailsKiccha Sudeep: ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ (Kiccha Sudeep) ಅವರು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಕಿಚ್ಚ ಸುದೀಪ್ ಅವರು ...
Read moreDetailsಬೆಂಗಳೂರು: ಚಂದನವನ ಪ್ರವೇಶಿಸಿ ನಟ ಕಿಚ್ಚ ಸುದೀಪ್ (Sudeep) ಇಂದಿಗೆ 29 ವರ್ಷಗಳನ್ನು ಕಳೆದಿದ್ದಾರೆ. ಜ.31ಕ್ಕೆ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದ ಅವರು ಬರೋಬ್ಬರಿ 29 ವರ್ಷಗಳ ಹಾದಿ ...
Read moreDetailsಬೆಂಗಳೂರು: 2019ರ ರಾಜ್ಯ ಪ್ರಶಸ್ತಿಗೆ ಕಿಚ್ಚ ಸುದೀಪ್ ಆಯ್ಕೆಯಾಗಿದ್ದರು. ಆದರೆ, ಪ್ರಶಸ್ತಿಯನ್ನು ಸುದೀಪ್ ತಿರಸ್ಕರಿಸಿದ್ದಾರೆ ಎಂದು ತಿಳಿದು ಬಂದಿದೆ. ‘ಪೈಲ್ವಾನ್’ ಸಿನಿಮಾಗಾಗಿ ನಟ ಕಿಚ್ಚ ಸುದೀಪ್ ಗೆ ...
Read moreDetailsಬೆಂಗಳೂರು: 2019ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟವಾಗಿದೆ. ಸುದೀಪ್ ‘ಅತ್ಯುತ್ತಮ ನಟ’ ಪ್ರಶಸ್ತಿ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ‘ಪೈಲ್ವಾನ್’ ಚಿತ್ರದಲ್ಲಿನ ನಟನೆಗೆ ಸುದೀಪ್ ಈ ಪ್ರಶಸ್ತಿ ಪಡೆದಿದ್ದಾರೆ. ...
Read moreDetailsಕಿಚ್ಚ ಚಕ್ರವರ್ತಿ ಕಿಚ್ಚ ಸುದೀಪ್ ಕಾಲಸೇವೆ ಮಾತ್ರವಲ್ಲದೇ ಸಮಾಜಮುಖಿ ಕೆಲಸಗಳಲ್ಲಿಯೂ ಗುರುತಿಸಿಕೊಂಡಿದ್ದಾರೆ. ಸಿನಿಮಾಗಳಲ್ಲಿ ಬ್ಯುಸಿ ಆಗಿರುವ ಅವರು ಸದ್ದಿಲ್ಲದೇ ಸಮಾಜಸೇವೆ ಕೆಲಸಗಳಲ್ಲಿ ತೊಡಗಿಸಿಕೊಂಡು ಮಾದರಿಯಾಗಿದ್ದಾರೆ. ಈ ನಿಟ್ಟಿನಲ್ಲಿ ...
Read moreDetailsನಟ ಸುದೀಪ್ ಅಭಿನಯದ ಮ್ಯಾಕ್ಸ್’ ಸಿನಿಮಾಕ್ಕೆ ಸಿನಿ ರಸಿಕರು ಉಘೇ ಉಘೇ ಎನ್ನುತ್ತಿದ್ದಾರೆ. ಈ ಮಧ್ಯೆ ಉಪೇಂದ್ರ ನಿರ್ದೇಶಿಸಿ, ನಟಿಸಿರುವ ಯುಐ ಚಿತ್ರ ಮಂಕಾಗಿದೆ. ಸದ್ಯದ ವಾತಾವಣದಲ್ಲಿ ...
Read moreDetailsಕಿಚ್ಚ ಸುದೀಪ್ ಅಭಿನಯದ ‘ಮ್ಯಾಕ್ಸ್’ ಸಿನಿಮಾ ಡಿ. 25ರಂದು ಬಿಡುಗಡೆಯಾಗಿದ್ದು, ಅಂದಿನಿಂದ ಇಲ್ಲಿಯವರೆಗೆ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ಈ ಚಿತ್ರ 2024ರಲ್ಲಿ ಹಲವು ದಾಖಲೆಗಳನ್ನು ಬರೆದಿದೆ. 2024ರಲ್ಲಿ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.