ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಸದ್ದು ಮಾಡುತ್ತಿರುವ ಮ್ಯಾಕ್ಸ್!!
ಸೂಪರ್ ಸ್ಟಾರ್ ಉಪೇಂದ್ರ ಅಭಿನಯದ ‘ಯುಐ’ ಸಿನಿಮಾ ಹಾಗೂ ಸುದೀಪ್ ಅಭಿನಯದ ‘ಮ್ಯಾಕ್ಸ್’ ಚಿತ್ರ ವರ್ಷದ ಅಂತ್ಯಕ್ಕೆ ಬಿಡುಗಡೆಯಾಗಿ, ಅಭಿಮಾನಿಗಳಿಗೆ ರಸದೌತಣ ಉಣ ಬಡಿಸುತ್ತಿವೆ. ಈ ಎರಡೂ ...
Read moreDetailsಸೂಪರ್ ಸ್ಟಾರ್ ಉಪೇಂದ್ರ ಅಭಿನಯದ ‘ಯುಐ’ ಸಿನಿಮಾ ಹಾಗೂ ಸುದೀಪ್ ಅಭಿನಯದ ‘ಮ್ಯಾಕ್ಸ್’ ಚಿತ್ರ ವರ್ಷದ ಅಂತ್ಯಕ್ಕೆ ಬಿಡುಗಡೆಯಾಗಿ, ಅಭಿಮಾನಿಗಳಿಗೆ ರಸದೌತಣ ಉಣ ಬಡಿಸುತ್ತಿವೆ. ಈ ಎರಡೂ ...
Read moreDetailsಈ ವರ್ಷದ ವರ್ಷಾಂತ್ಯಕ್ಕೆ ಸಿನಿ ರಸಿಕರಿಗೆ ಭರ್ಜರಿ ಹಬ್ಬದೂಟ ಸಿಕ್ಕಿದೆ. ಕನ್ನಡದಲ್ಲಿನ ಇಬ್ಬರು ಸ್ಟಾರ್ ಗಳ ಚಿತ್ರ ಏಕಕಾಲದಲ್ಲಿ ಬಿಡುಗಡೆಯಾಗಿದೆ. ಅಲ್ಲದೇ, ಯಾವ ಚಿತ್ರ ನೋಡಬೇಕು ಎಂಬ ...
Read moreDetailsಕಿಚ್ಚ ಸುದೀಪ್ ಅಭಿನಯದ ‘ಮ್ಯಾಕ್ಸ್’ ಸಿನಿಮಾ ಬಿಡುಗಡೆ ಆಗಿ ಎರಡು ದಿನ ಕಳೆದಿದ್ದು, ಬಾಕ್ಸ್ ಆಫೀಸ್ ನಲ್ಲಿ ಸದ್ದು ಮಾಡುತ್ತಿದೆ. ‘ಮ್ಯಾಕ್ಸ್’ ಸಿನಿಮಾ ಮೊದಲ ದಿನ ಭರ್ಜರಿ ...
Read moreDetailsಸುದೀಪ್ ಅಭಿನಯದ ‘ಮ್ಯಾಕ್ಸ್’ ಸಿನಿಮಾ ಮೊದಲ ದಿನ ಭರ್ಜರಿ ಕಲೆಕ್ಷನ್ ಮಾಡಿದೆ.ಮ್ಯಾಕ್ಸ್ ಚಿತ್ರವನ್ನು ಮೆಚ್ಚಿಕೊಂಡಿರುವ ಸಿನಿ ರಸಿಕರು, ಉತ್ತಮ ಸ್ಪಂದನೆ ತೋರಿದ್ದಾರೆ. ಈ ಮೂಲಕ ಈ ವರ್ಷದಲ್ಲಿ ...
Read moreDetailsನಟ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ‘ಮ್ಯಾಕ್ಸ್’ ಸಿನಿಮಾ ತೆರೆಗೆ ಅಪ್ಪಳಿಸಿದೆ. ಈ ಚಿತ್ರದಲ್ಲಿ ನಟ ಸುದೀಪ್ ಮಾಸ್ ಅವತಾರದಲ್ಲಿ ಕಾಣಿಸಿಕೊಂಡಿದ್ದು, ಅಭಿಮಾನಿಗಳನ್ನು ರಂಜಿಸಿದ್ದಾರೆ. ಇದೊಂದು ಪೊಲೀಸ್ ...
Read moreDetailsಕಿಚ್ಚ ಸುದೀಪ್ ನಟಿಸಿರುವ ಮ್ಯಾಕ್ಸ್ ಚಿತ್ರದ ಬಿಡುಗಡೆಗೆ ಅಭಿಮಾನಿಗಳಿಗೆ ಕಾಯುತ್ತಿದ್ದಾರೆ. ಈ ಮಧ್ಯೆ ಅಭಿಮಾನಿಗಳಿಗೆ ಚಿತ್ರ ತಂಡ ಸಿಹಿ ನೀಡಿದೆ. ಈಗಾಗಲೇ ಚಿತ್ರ ಬಿಡುಗಡೆಗೆ ದಿನಾಂಕ ನಿಗದಿ ...
Read moreDetailsಕಿಚ್ಚ ಸುದೀಪ್ ಅಭಿನಯದ ಮ್ಯಾಕ್ಸ್ ಚಿತ್ರ ಬಿಡುಗಡೆಗೆ ದಿನಾಂಕ ಫಿಕ್ಸ್ ಆಗಿದೆ. ಕಲೈಪುಲಿ ಎಸ್. ಧಾನು ನಿರ್ಮಾಣ ಮಾಡಿರುವ ‘ಮ್ಯಾಕ್ಸ್’ ಸಿನಿಮಾಗೆ ವಿಜಯ್ ಕಾರ್ತಿಕೇಯ ಅವರು ಆ್ಯಕ್ಷನ್-ಕಟ್ ...
Read moreDetailsಇತ್ತೀಚೆಗಷ್ಟೇ ಕಿಚ್ಚ ಸುದೀಪ್ ತಾಯಿ ನಿಧನರಾಗಿದ್ದಾರೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಅ.20ರಂದು ಬೆಳಗ್ಗೆ ಸರೋಜಾ ಸಂಜೀವ್ ಅವರು ಸಾವನ್ನಪ್ಪಿದ್ದಾರೆ. ತಾಯಿಯನ್ನು ಕಳೆದುಕೊಂಡು ...
Read moreDetailsಕಿಚ್ಚ ಸುದೀಪ್ ಅವರ ತಾಯಿ ಇಂದು ಇಹಲೋಕ ತ್ಯಜಿಸಿದ್ದಾರೆ. ವಿಲ್ಸನ್ ಗಾರ್ಡನ್ ವಿದ್ಯುತ್ ಚಿತಾಗಾರದಲ್ಲಿ ಅವರ ಅಂತ್ಯಕ್ರಿಯೆ ನಡೆಸಲಾಗಿದೆ. ಇಡೀ ಚಿತ್ರರಂಗದ ಗಣ್ಯರು, ಸೆಲೆಬ್ರಿಟಿಗಳು, ಕಿರುತೆರೆ ಕಲಾವಿದರು, ...
Read moreDetailsಸ್ಯಾಂಡಲ್ ವುಡ್ ನ ಖ್ಯಾತ ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ (86) ಅವರು ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಸರೋಜ ಅವರು ಇಂದು ನಿಧನರಾಗಿದ್ದಾರೆ. ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.