ಸಮಾಜವನ್ನು ಹೊಲಿಯುವವರು ಬೇಕು, ತುಂಡರಿಸುವವರು ಬೇಡ : ಸುಗುಣೇಂದ್ರ ಶ್ರೀ
ಉಡುಪಿ: ಸಮಾಜವನ್ನು ಹೊಲಿಯುವವರು ಬೇಕು, ತುಂಡರಿಸುವವರು ಬೇಡ. ಸಮಾಜವನ್ನು ಒಗ್ಗೂಡಿಸುವ ಕೆಲಸವಾಗಬೇಕು ಎಂದು ಉಡಪಿ ಶ್ರೀ ಕೃಷ್ಣ ಮಠದ ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರತೀರ್ಥ ಸ್ವಾಮೀಜಿ ಹೇಳಿದ್ದಾರೆ. ...
Read moreDetails













