7 ತಿಂಗಳ ಹಸುಗೂಸಿನ ಮುಂದೆಯೇ ತಾಯಿ ಆತ್ಮಹತ್ಯೆ!
ಆನೇಕಲ್ : ಪತಿಯ ಅಕ್ರಮ ಸಂಬಂಧಕ್ಕೆ ಬೇಸತ್ತು 7 ತಿಂಗಳ ಹಸುಗೂಸಿನ ಮುಂದೆಯೇ ತಾಯಿ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯ ...
Read moreDetailsಆನೇಕಲ್ : ಪತಿಯ ಅಕ್ರಮ ಸಂಬಂಧಕ್ಕೆ ಬೇಸತ್ತು 7 ತಿಂಗಳ ಹಸುಗೂಸಿನ ಮುಂದೆಯೇ ತಾಯಿ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯ ...
Read moreDetailsಕೋಲಾರ : ಕೈ ಸಾಲಕ್ಕೆ ಹೆದರಿ ತಾಯಿ ತನ್ನ ಇಬ್ಬರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಕೋಲಾರ ತಾಲೂಕಿನ ಛತ್ರಕೋಡಹಳ್ಳಿ ಗ್ರಾಮದಲ್ಲಿ ...
Read moreDetailsಬೆಂಗಳೂರು : ವೃದ್ಧ ದಂಪತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಬೆಂಗಳೂರಿನ ಮಂಜುನಾಥ ನಗರದಲ್ಲಿ ನಡೆದಿದೆ. ಮೃತರನ್ನು ಈಶ್ವರ್ ಆಚಾರಿ (73) ಹಾಗೂ ಗೌರಿ ...
Read moreDetailsಬೆಂಗಳೂರು : ತಮ್ಮನನ್ನು ಕಳೆದುಕೊಂಡ ನೋವಿನಿಂದ ಮಾನಸಿಕವಾಗಿ ನೊಂದಿದ್ದ ಅಣ್ಣನೊಬ್ಬ ಮದ್ಯದಲ್ಲಿ ಇಂಕ್ ಬೆರೆಸಿ ಕುಡಿದು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಆನಂದ್ ಕುಮಾರ್ ...
Read moreDetailsಬೆಂಗಳೂರು: ಕಾನ್ಸಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣದಲ್ಲಿ ಶಾಸಕ ಪ್ರದೀಪ್ ಈಶ್ವರ್ ಬಿಜೆಪಿ ಪಕ್ಷದ ವಿರುದ್ಧ ಹಾಗೂ ಐಟಿ ಅಧಿಕಾರಿಗಳ ಮೇಲೆ ಬೊಟ್ಟು ಮಾಡಿ ...
Read moreDetailsಸತಾರಾ (ಮಹಾರಾಷ್ಟ್ರ): ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಫಲ್ಟಾನ್ ಉಪ-ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯೆಯಾಗಿದ್ದ 28 ವರ್ಷದ ಯುವತಿಯ ಅತ್ಯಾಚಾರ ಮತ್ತು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ದಿನಕ್ಕೊಂದು ತಿರುವು ...
Read moreDetailsರಾಮನಗರ: ಮಾಲಾಧಾರಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೇರಳದ ಅಯ್ಯಪ್ಪ ದೇವಸ್ಥಾನದ ಹತ್ತಿರ ನಡೆದಿದೆ. ಕೇರಳದ (Kerala) ಶಬರಿಮಲೆ (Sabarimala) ಅಯ್ಯಪ್ಪ ದೇವಸ್ಥಾನ (Ayyappa Temple)ದ ಹತ್ತಿರ ಇರುವ ...
Read moreDetailsಬೆಂಗಳೂರು: ಪತ್ನಿ ಪರ ಪುರುಷನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾಳೆಂದು ಬೇಸರಗೊಂಡು ಪತಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಪ್ರಕರಣದಲ್ಲಿ ಆತ್ಮಹತ್ಯೆಗೆ ಪ್ರಚೋದಿಸಿದ್ದಾಳೆಂದು ಪತ್ನಿಯನ್ನು ಶಿಕ್ಷಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ...
Read moreDetailsಕ್ಷುಲ್ಲಕ ಕಾರಣಕ್ಕೆ ಜಗಳ ನಡೆಸಿ, ಸಿಟ್ಟಲ್ಲಿ ಮನೆ ಬಿಟ್ಟು ಹೋಗಿದ್ದ ಹುಡುಗ ಬಾವಿಯೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಹಿರಿಯಡ್ಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಓದುತ್ತಿದ್ದ ಹದಿನೇಳು ವರ್ಷದ ...
Read moreDetailsಕನ್ನಡ ಕಿರುತೆರೆಯ ಖ್ಯಾತ ನಿರ್ದೇಶಕ ವಿನೋದ್ ದೊಂಡಾಲೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ವೃತ್ತಿರಂಗದಲ್ಲಿ "ಸಹೃದಯೀ ನಿರ್ದೇಶಕ" ಎಂದೇ ಪ್ರೀತಿ ಪಾತ್ರರಾಗಿದ್ದ ದೊಂಡಾಲೆಯವರು, ಬೆಂಗಳೂರಿನ ನಾಗರಬಾವಿಯ ತಮ್ಮ ಸ್ವ-ಗೃಹದಲ್ಲಿ ಆತ್ಮಹತ್ಯೆಗೆ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.