ಕಳ್ಳತನದ ಆರೋಪ ಹೊರಿಸಿದ ಶಿಕ್ಷಕಿ; ವಿದ್ಯಾರ್ಥಿನಿ ಆತ್ಮಹತ್ಯೆ!
ಬಾಗಲಕೋಟೆ: ಶಾಲೆಯಲ್ಲಿ ಶಿಕ್ಷಕಿಯೊಬ್ಬರು ಕಳ್ಳತನದ ಆರೋಪಿ ಮಾಡಿ ಪರಿಶೀಲಿಸಿದ್ದಕ್ಕೆ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ತಾಲೂಕಿನ ಕದಂಪುರದಲ್ಲಿ 8ನೇ ತರಗತಿ ವಿದ್ಯಾರ್ಥಿನಿ ದಿವ್ಯಾ ಬಾರಕೇರ ...
Read moreDetails