ಕ್ರೈಸ್ತ ಮಿಷನರಿ ನೆರಳು ಸಿಎಂ ಕಚೇರಿ ಮೇಲೆ ಬಿದ್ದಿದೆ : ಸುನೀಲ್ ಕುಮಾರ್ ಆಕ್ರೋಶ
ಉಡುಪಿ : ಕಾಂಗ್ರೆಸ್ ಯಾವಾಗಲೂ ಗೊಂದಲದಲ್ಲೇ ಇರುತ್ತದೆ. ಸಚಿವ ಸಂಪುಟದಲ್ಲಿ ಸಿಎಂ ಸಿದ್ದರಾಮಯ್ಯ ಏಕಾಂಗಿಯಾಗಿದ್ದಾರೆ. ಸಚಿವ ಸಂಪುಟ ಒಡೆದು ಹೋಗಿದೆ. ನವೆಂಬರ್ ಡಿಸೆಂಬರ್ ಬೆಳವಣಿಗೆಯಿಂದ ಕಾಂಗ್ರೆಸ್ ಒಳಗೆ ...
Read moreDetails