ಫಾರ್ಮ್ ಕಳೆದುಕೊಂಡಿರುವ ಸೂರ್ಯಕುಮಾರ್ ಯಾದವ್‌ಗೆ ಬ್ಯಾಟಿಂಗ್ ದಿಗ್ಗಜ ಸುನೀಲ್ ಗವಾಸ್ಕರ್ ನೀಡಿದ ಮಹತ್ವದ ಸಲಹೆ
ಟಿ20 ಕ್ರಿಕೆಟ್‌ನ ಸ್ಫೋಟಕ ಬ್ಯಾಟರ್ ಎಂದೇ ಖ್ಯಾತರಾಗಿರುವ ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್, ಪ್ರಸ್ತುತ ನಡೆಯುತ್ತಿರುವ 2025ರ ಏಷ್ಯಾ ಕಪ್ ಟೂರ್ನಿಯಲ್ಲಿ ರನ್ ಗಳಿಸಲು ಪರದಾಡುತ್ತಿದ್ದಾರೆ. ...
Read moreDetails