ಸತ್ಯ ಎಲ್ಲಕ್ಕಿಂತ ದೊಡ್ಡದು, ನ್ಯಾಯ ಸಿಗುತ್ತದೆ
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸುಪ್ರೀಂಕೋರ್ಟ್ ನಲ್ಲಿ ಆರೋಪಿಗಳ ಜಾಮೀನು ಭವಿಷ್ಯ ಹೊರ ಬೀಳುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ನಟಿ ಹಾಗೂ ನಟ ...
Read moreDetailsಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸುಪ್ರೀಂಕೋರ್ಟ್ ನಲ್ಲಿ ಆರೋಪಿಗಳ ಜಾಮೀನು ಭವಿಷ್ಯ ಹೊರ ಬೀಳುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ನಟಿ ಹಾಗೂ ನಟ ...
Read moreDetailsಬೆಂಗಳೂರು: ಇಂದು ದರ್ಶನ್ ಆ್ಯಂಡ್ ಗ್ಯಾಂಗ್ ವಿರುದ್ಧ ಜಾಮೀನು ರದ್ದು ಕೋರಿ ಸಲ್ಲಿಸಿದ್ದ ತೀರ್ಪು ಪ್ರಕಟವಾಗುವ ಸಾಧ್ಯತೆ ಇದೆ. ರೇಣುಕಾಸ್ವಾಮಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 24 ರಂದು ...
Read moreDetailsನವ ದೆಹಲಿ : ಪತ್ರಕರ್ತರು ಪ್ರಕಟಿಸುವ ಸುದ್ದಿಗಳು, ಲೇಖನಗಳು ಅಥವಾ ವೀಡಿಯೋಗಳು ದೇಶದ ಏಕತೆ ಹಾಗೂ ಸಮಗ್ರತೆಗೆ ಅಪಾಯವನ್ನುಂಟು ಮಾಡುವುದಿಲ್ಲ. ಆದ್ದರಿಂದ, 152ರಡಿ ದೇಶದ್ರೋಹ ಪ್ರಕರಣವೆಂದು ಪರಿಗಣಿಸಲು ...
Read moreDetailsಬೆಂಗಳೂರು : ಬಿಬಿಎಂಪಿ ಚುನಾವಣೆ ವಿಚಾರಣೆಯನ್ನು ನವೆಂಬರ್ 3ಕ್ಕೆ ಮುಂದೂಡಿಕೆ ಬಿಬಿಎಂಪಿ ಚುನಾವಣೆ ತಡವಾಗುತ್ತಿರುವ ಹಿನ್ನೆಲೆಯಲ್ಲಿ ನವೆಂಬರ್ 1ರೊಳಗೆ ಕ್ಷೇತ್ರ ಪುನರ್ ವಿಂಗಡಣೆ ಪೂರ್ಣಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ...
Read moreDetailsಬೆಂಗಳೂರು : ಡಿಸೆಂಬರ್ ಗೆ ಬಿಬಿಎಂಪಿಯ ಐದು ಪಾಲಿಕೆಗಳ ಚುನಾವಣೆಗೆ ಮುಹೂರ್ತ ನಿಗದಿಯಾಗಿದೆ ಎಂಬ ದಾಖಲೆ ಈಗ ಲಭ್ಯವಾಗಿದೆ. ಸುಪ್ರೀಂ ಕೋರ್ಟ್ ಗೆ ಸಲ್ಲಿಸಿರೋ ಅಫಿಡವಿಟ್ ಸುದ್ದಿವಾಹಿನಿಗಳಿಗೆ ...
Read moreDetailsನವ ದೆಹಲಿ : ಬೆಂಗಳೂರು ನಗರದ ಶಾಸಕರ ಒತ್ತಡಕ್ಕೆ ಮಣಿದು ಕೊನೆಗೂ ಆರು ವರ್ಷಗಳಿಂದ ಬಿಬಿಎಂಪಿ ಚುನಾವಣೆಯನ್ನೇ ನಡೆಸದ ರಾಜ್ಯ ಸರ್ಕಾರ ಕೊನೆಗೂ ಐದು ಪಾಲಿಕೆಗಳಿಗೆ ಚುನಾವಣೆ ...
Read moreDetailsಮುಡಾ ವಿಚಾರಕ್ಕೆ ಸಂಬಂಧಿಸಿದಂತೆ ಇಡಿ ವಿರುದ್ಧ ಸುಪ್ರೀಂಕೋರ್ಟ್ ಕೆಂಡಾಮಂಡಲವಾಗಿದೆ. ರಾಜಕೀಯ ಪ್ರೇರಿತವಾಗಿ ಹೆಜ್ಜೆ ಇಡಬಾರದು. ಇಂತಹ ಸಾಕಷ್ಟು ಅನುಭವಗಳು ನಮಗಾಗಿವೆ ಎಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್. ...
Read moreDetailsನವದೆಹಲಿ: "ರಾಜಕೀಯ ಯುದ್ಧಗಳನ್ನು ನಡೆಸಲು" ಕಾನೂನು ಪ್ರಕ್ರಿಯೆಗಳನ್ನು ಬಳಸಿಕೊಳ್ಳುತ್ತಿದ್ದೀರಾ? ಇದು ತನಿಖಾ ಸಂಸ್ಥೆಯ ದುರ್ಬಳಕೆಯಲ್ಲವೇ? ಹೀಗೆಂದು ಜಾರಿ ನಿರ್ದೇಶನಾಲಯ(ED)ವನ್ನು ಸುಪ್ರೀಂ ಕೋರ್ಟ್ ಸೋಮವಾರ ತೀವ್ರ ತರಾಟೆಗೆ ತೆಗೆದುಕೊಂಡಿದೆ. ...
Read moreDetailsನವದೆಹಲಿ : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (MUDA/ಮುಡಾ) ಭೂಮಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ. ಪಾರ್ವತಿ ವಿರುದ್ಧ ಜಾರಿ ನಿರ್ದೇಶನಾಲಯ ನೀಡಿದ್ದ ಸಮನ್ಸ್ ...
Read moreDetailsಧರ್ಮಸ್ಥಳದಲ್ಲಿ ಸಮಾಧಿ ಅಗೆಯುವ ಪ್ರಕ್ರಿಯೆ ಮುಗಿಯುತ್ತಿದ್ದಂತೆ ಸಾಕ್ಷಿ ದೂರುದಾರನು ತಲೆಮರೆಸಿಕೊಳ್ಳುವ ಸಾಧ್ಯತೆಯಿದೆ ಎಂದು ಸ್ಥಳೀಯ ವ್ಯಕ್ತಿಗಳಿಂದ ಗುಪ್ತ ಮಾಹಿತಿ ದೊರಕಿರುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.