ಬೆಂಗಳೂರಿನಲ್ಲಿ ಮೂರು ಸಂಕೀರ್ಣ ಮೂಳೆ ಶಸ್ತ್ರಚಿಕಿತ್ಸೆಗಳು ಯಶಸ್ವಿ : ಆಧುನಿಕ ತಂತ್ರಜ್ಞಾನದಿಂದ ರೋಗಿಗಳಿಗೆ ಹೊಸ ಬದುಕು
ಬೆಂಗಳೂರು: ತೀವ್ರವಾದ ಮೂಳೆ ಗಾಯಗಳಿಂದ ಬಳಲುತ್ತಿದ್ದ ಮೂವರು ರೋಗಿಗಳಿಗೆ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸುವ ಮೂಲಕ, ಬೆಂಗಳೂರಿನ ಯಲಹಂಕದಲ್ಲಿರುವ ಸ್ಪರ್ಶ್ ಆಸ್ಪತ್ರೆಯ ವೈದ್ಯರು ಅವರಿಗೆ ಹೊಸ ಬದುಕನ್ನು ನೀಡಿದ್ದಾರೆ. ...
Read moreDetails












