ನೂರು ಸಿದ್ದರಾಮಯ್ಯ ಬಂದರೂ ಹಿಂದೂ ಧರ್ಮ ಅಪವಿತ್ರ ಮಾಡಲು ಆಗಲ್ಲ-ಅಶೋಕ್ ಕಿಡಿ
ಬೆಂಗಳೂರು: ನಾಳೆಯಿಂದ ರಾಜ್ಯ ಸರ್ಕಾರ ಜಾತಿಗಣತಿ ಮಾಡುತ್ತಿದ್ದು ಗಣತಿ ಹೆಸರಿನಲ್ಲಿ ಸರ್ಕಾರ ಹಿಂದೂ ಧರ್ಮವನ್ನು ಒಡೆಯುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಕಿಡಿಕಾರಿದ್ದಾರೆ. ಕಾಂಗ್ರೆಸ್ ...
Read moreDetails














