ಬೆಂಗಳೂರಿನಲ್ಲಿ ಮೊದಲ ದಿನವೇ ಸಮೀಕ್ಷೆಗೆ ವಿಘ್ನ| ಗೊಂದಲ ಪರಿಹರಿಸುವಂತೆ ಗಣತಿದಾರರ ಆಗ್ರಹ
ಬೆಂಗಳೂರು: ನಗರದಲ್ಲಿ ತಡವಾಗಿ ಆರಂಭವಾಗಿರುವ ಸಾಮಾಜಿಕ, ಆರ್ಥಿಕ ಸಮೀಕ್ಷೆಗೆ ಹತ್ತಾರು ವಿಘ್ನ ಎದುರಾಗಿದೆ. ಹೀಗಾಗಿ ವೈಯಾಲಿಕಾವಲ್ ಬಿಬಿಎಂಪಿ ಕಚೇರಿಯಲ್ಲಿ ಗೊಂದಲಗಳ ನಿವಾರಣೆಗೆ ಆಗ್ರಹಿಸಿ ನೂರಾರು ಜನ ಗಣತಿದಾರರು ...
Read moreDetails












