ಸೈಯದ್ ಮುಷ್ತಾಕ್ ಅಲಿ ಟ್ರೋಫಿ | ಪಂದ್ಯದ ವೇಳೆ ತೀವ್ರ ಹೊಟ್ಟೆನೋವು.. ಸ್ಟಾರ್ ಬ್ಯಾಟರ್ ಯಶಸ್ವಿ ಜೈಸ್ವಾಲ್ ಆಸ್ಪತ್ರೆಗೆ ದಾಖಲು
ಪುಣೆ : ಭಾರತದ ಯುವ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಅವರು ಮಂಗಳವಾರ (ಡಿ.16) ಪುಣೆಯಲ್ಲಿ ನಡೆಯುತ್ತಿದ್ದ ಸೈಯದ್ ಮುಷ್ತಾಕ್ ಅಲಿ ಟ್ರೋಫಿ (SMAT) ಪಂದ್ಯದ ವೇಳೆ ...
Read moreDetails












