ಸತ್ತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ
ಬೆಂಗಳೂರು: ಬೀದರ್‌ನ ಬ್ರಿಮ್ಸ್ ಆಸ್ಪತ್ರೆಯಲ್ಲಿ ಸತ್ತ ಮಹಿಳೆಯರ ಬೆತ್ತಲೆ ಫೋಟೋ ಕ್ಲಿಕ್ಕಿಸುತ್ತಿದ್ದ ಅಮಾನವೀಯ ಘಟನೆ ನಡೆದಿದ್ದು, ಈ ಘಟನೆಗೆ ರಾಜ್ಯ ಮಹಿಳಾ ಆಯೋಗ ಪ್ರತಿಕ್ರಿಯೆ ನೀಡಿದೆ. ಘಟನೆ ಸಂಬಂಧಿಸಿದಂತೆ ...
Read moreDetails











