ತಮಿಳುನಾಡಿನಲ್ಲಿ ಮುಂದುವರಿದ ವರುಣನ ಆರ್ಭಟ.. 8 ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ!
ತಮಿಳುನಾಡು : ಈಶಾನ್ಯ ಮಾನ್ಸೂನ್ ತಮಿಳುನಾಡಿನಲ್ಲಿ ತೀವ್ರವಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಎಂಟು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಭಾರಿ ಮಳೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ...
Read moreDetails





















